ಆರ್‌ಕೆ ಗ್ರೂಪ್‌ನ ರಾಮಕೃಷ್ಣ ನಾಯಕ್‌ಗೆ  ಉಜ್ವಲ ಉದ್ಯಮಿ ಪ್ರಶಸ್ತಿ!

ಆರ್‌ಕೆ ಗ್ರೂಪ್‌ನ ರಾಮಕೃಷ್ಣ ನಾಯಕ್‌ಗೆ ಉಜ್ವಲ ಉದ್ಯಮಿ ಪ್ರಶಸ್ತಿ!

Published : Mar 09, 2023, 04:37 PM IST


ಆರ್‌ಕೆ ಗ್ರೂಪ್‌ನ ರಾಮಕೃಷ್ಣ ನಾಯಕ್‌ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡ ಪ್ರಭದ ಉಜ್ವಲ ಉದ್ಯಮಿ ಪ್ರಶಸ್ತಿ. ಪ್ರಶಸ್ತಿ ಗೆದ್ದ ಬಳಿಕ ರಾಮಕೃಷ್ಣ ನಾಯಕ್‌ ಮಾತು.

ಬೆಂಗಳೂರು (ಮಾ.9): ಏಷ್ಯಾನೆಟ್‌ ಸುವರ್ಣನ್ಯೂಸ್‌ ಹಾಗೂ ಕನ್ನಡ ಪ್ರಭದ ವತಿಯಿಂದ ಕರಾವಳಿ ಆವೃತ್ತಿಯ ಉಜ್ವಲ ಉದ್ಯಮಿ ಪ್ರಶಸ್ತಿ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಇಂಥದ್ದೊಂದು ಸಾಹಸ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿ ಭಾಗದ ಅಭಿವೃದ್ಧಿ ಮತ್ತು ಉದ್ಯೋಗಸೃಷ್ಟಿಗೆ ಅಪಾರ ಕೊಡುಗೆ ನೀಡಿದ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. ಆರ್‌ಕೆ ಗ್ರೂಪ್ನ್ ಸಂಸ್ಥಾಪಕರಾದ ರಾಮಕೃಷ್ಣ ನಾಯಕ್‌ಗೆ ಈ ಬಾರಿಯ ಪ್ರಶಸ್ತಿ ನೀಡಲಾಗಿದೆ.
 

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
Read more