ಮತದಾನೋತ್ತರ ಸಮೀಕ್ಷೆ ಎಫೆಕ್ಟ್‌: ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ

ಮತದಾನೋತ್ತರ ಸಮೀಕ್ಷೆ ಎಫೆಕ್ಟ್‌: ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ

Published : Jun 03, 2024, 01:51 PM IST

ಎಕ್ಸಿಟ್ ಪೋಲ್‌ನಲ್ಲಿ ಬಿಜೆಪಿ ಗೆಲುವಿನ ಸೂಚನೆ ಸಿಕ್ಕ ನಂತರ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಉಂಟಾಗಿದೆ.
 

ಮತದಾನೋತ್ತರ ಸಮೀಕ್ಷೆ (Exit poll survey) ಪರಿಣಾಮ ಷೇರು ಮಾರುಕಟ್ಟೆಯಲ್ಲಿ(Share market) ಭಾರೀ ಏರಿಕೆ ಉಂಟಾಗಿದೆ. ಎಕ್ಸಿಟ್ ಪೋಲ್‌ನಲ್ಲಿ ಬಿಜೆಪಿ (BJP) ಗೆಲುವಿನ ಸೂಚನೆ ಸಿಕ್ಕ ನಂತರ ಈ ಬೆಳವಣಿಗೆ ಕಂಡುಬಂದಿದೆ. ಇನ್ನು 2,000 ಪಾಯಿಂಟ್ಸ್ ಗೆ ಸೆನ್ಸೆಕ್ಸ್ ಸೂಚ್ಯಂಕ ಏರಿದ್ದು, ಈ ಮೂಲಕ 76 ಸಾವಿರ ಗಡಿ ತಲುಪಿದೆ. ಇದರೊಂದಿಗೆ ನಿಫ್ಟಿ ಸೂಚ್ಯಂಕ 23 ಸಾವಿರ ಗಡಿ ದಾಟಿದೆ. ಈಗಾಗಳೇ ಸೆನ್ಸೆಕ್ಸ್‌ 76 ಸಾವಿರದ ಗಡಿ ತಲುಪಿತ್ತು. ಇದು ಜೂ.4ರಂದು ಬಿಜೆಪಿ ಗೆದ್ದರೆ 80 ಸಾವಿರದವರೆಗೆ ತಲುಪಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.

ಇದನ್ನೂ ವೀಕ್ಷಿಸಿ:  CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
Read more