Karnataka Budget: ಕೇಂದ್ರ ಸರ್ಕಾರದ ವಿರುದ್ಧ ಆರೋಪ: ಬಿಜೆಪಿ ಸದಸ್ಯರ ಆಕ್ಷೇಪ..ಬಜೆಟ್‌ ಓದುವಾಗ ಜೋರು ಗದ್ದಲ

Karnataka Budget: ಕೇಂದ್ರ ಸರ್ಕಾರದ ವಿರುದ್ಧ ಆರೋಪ: ಬಿಜೆಪಿ ಸದಸ್ಯರ ಆಕ್ಷೇಪ..ಬಜೆಟ್‌ ಓದುವಾಗ ಜೋರು ಗದ್ದಲ

Published : Feb 16, 2024, 11:19 AM IST

ಸಿಎಂ ಸಿದ್ದರಾಮಯ್ಯ ಅವರು 15ನೇ ಬಜೆಟ್‌ ಮಂಡಿಸುವಾಗ ಕೇಂದ್ರ ಸರ್ಕಾರದ ವಿರುದ್ಧ ಆರೋಪವನ್ನು ಮಾಡಿದ್ರು. ಹೀಗಾಗಿ ಬಜೆಟ್ ಓದುವಾಗ ಜೋರು ಗದ್ದಲ ಉಂಟಾಯಿತು.

ಬೆಂಗಳೂರು: ಬಜೆಟ್‌ನಲ್ಲೂ(Karnataka Budget) ಕೇಂದ್ರ ಸರ್ಕಾರದ (Central government)ವಿರುದ್ಧ ಆರೋಪ ಮಾಡಲಾಗಿದೆ. ತೆರಿಗೆ ಹಂಚಿಕೆಯಲ್ಲಿ(Tax distribution) ಅನ್ಯಾಯ ಆಗುತ್ತಿದೆ ಎಂಬ ಅಂಶವನ್ನು ಸಿಎಂ ಸಿದ್ದರಾಮಯ್ಯ(Siddaramaiah) ಪ್ರಸ್ತಾಪ ಮಾಡಿದರು. ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷವೇ ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇದೆ. ಈ ಕಾರಣಕ್ಕಾಗಿ ಅವರೂ ಧ್ವನಿ ಎತ್ತಲು ಆಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಈ ಸಾಲನ್ನು ಓದುವಾಗ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬಜೆಟ್ ಓದುವಾಗ ಜೋರು ಗದ್ದಲವನ್ನು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ಬಿಜೆಪಿ(BJP) ಸದಸ್ಯರು ಆರಂಭಿಸಿದರು. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗಿದೆ.

ಇದನ್ನೂ ವೀಕ್ಷಿಸಿ:  ನಾನು ಯಶ್‌ ತುಂಬಾ ಒಳ್ಳೆ ಸ್ನೇಹಿತರು, ಗೂಗ್ಲಿ ಸಿನಿಮಾದಲ್ಲಿ ಫ್ರೆಂಡ್‌ ಆಗಿ ನಟಿಸಿದ್ದೇನೆ: ನಟ ಅಶೋಕ್ ಶರ್ಮಾ

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more