3ನೇ ಆರ್ಥಿಕ ಪ್ಯಾಕೇಜ್ ಘೋಷಿಸಿದ ಮೋದಿ; ಬೀದಿ ಬದಿ ವ್ಯಾಪಾರಿ, ಸಣ್ಣ ಕೈಗಾರಿಕೆಗಳಿಗೆ ಬಂಪರ್!

Jun 1, 2020, 7:48 PM IST

ನವದೆಹಲಿ(ಜೂ.01): ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಬಂಪರ್  ಆಫರ್ ನೀಡಲಾಗಿದೆ. ಸಣ್ಣ ಕೈಗಾರಿಗಳ ಕ್ಷಮತೆ ಹೆಚ್ಚಿಸಲು ಮಾರ್ಗಚೂಸಿ ಸಿದ್ದ. ಇತ್ತ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂಪಾಯಿ ಸಾಲ ಸೇರಿದಂತೆ ಹಲವು ಆರ್ಥಿಕ ಪ್ಯಾಕೇಜ್ ನೀಡಲಾಗಿದೆ. ಈ ಕುರಿತ ವಿವರ ಇಲ್ಲಿದೆ.