Price List: 110 ರ ಗಡಿ ದಾಟಿದ ಪೆಟ್ರೋಲ್, ಶತಕದತ್ತ ಡಿಸೇಲ್, ಜೇಬು ಸುಡುತ್ತಿದೆ ಬೆಲೆ ಏರಿಕೆ

Price List: 110 ರ ಗಡಿ ದಾಟಿದ ಪೆಟ್ರೋಲ್, ಶತಕದತ್ತ ಡಿಸೇಲ್, ಜೇಬು ಸುಡುತ್ತಿದೆ ಬೆಲೆ ಏರಿಕೆ

Published : Apr 09, 2022, 02:45 PM IST

ಭಾರತದಲ್ಲಿ ಮಧ್ಯಮವರ್ಗದ ಜನರಿಗೆ ಪೆಟ್ರೋಲ್‌ - ಡೀಸೆಲ್‌ (Petrol – Diesel) ಖರೀದಿ ಮಾಡುವುದು ಕಷ್ಟ ಎನ್ನುವ ಕಾಲ ಸನ್ನಿಹಿತವಾಗಿದೆ. ಪೆಟ್ರೋಲ್‌ ಬೆಲೆ 110 ರ ಗಡಿದಾಟಿದೆ,  ಡೀಸೆಲ್‌ ದರ ಕೂಡ ಇನ್ನೇನು ರೂ. 100 ಮುಟ್ಟಲು ಸಿದ್ಧವಾಗಿದೆ.

ಭಾರತದಲ್ಲಿ ಮಧ್ಯಮವರ್ಗದ ಜನರಿಗೆ ಪೆಟ್ರೋಲ್‌ - ಡೀಸೆಲ್‌ (Petrol – Diesel) ಖರೀದಿ ಮಾಡುವುದು ಕಷ್ಟ ಎನ್ನುವ ಕಾಲ ಸನ್ನಿಹಿತವಾಗಿದೆ. ಪೆಟ್ರೋಲ್‌ ಬೆಲೆ 110 ರ ಗಡಿದಾಟಿದೆ,  ಡೀಸೆಲ್‌ ದರ ಕೂಡ ಇನ್ನೇನು ರೂ. 100 ಮುಟ್ಟಲು ಸಿದ್ಧವಾಗಿದೆ.

ಇಂದಿನ ಬೆಲೆ ನೋಡುವುದಾದರೆ, ಬೆಂಗಳೂಇನಲ್ಲಿ ಪೆಟ್ರೋಲ್ ಲೀಟರ್‌ಗೆ 111.09 ರೂ, ಡಿಸೇಲ್ ಲೀಟರ್‌ಗೆ  94.79 ರೂ,   ಧಾರವಾಡದಲ್ಲಿ ಪೆಟ್ರೋಲ್ ಲೀಟರ್‌ಗೆ  110.84 ರೂ, ಡಿಸೇಲ್  94.59 ಇದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಇದಕ್ಕೆ ಅವಲಂಬಿತವಾದ ಎಲ್ಲವುಗಳ ಬೆಲೆಯೂ ಹೆಚ್ಚಾಗಿದೆ. ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾಗುತ್ತಿದೆ. ಇನ್ನು ಚಿನ್ನ, ಬೆಳ್ಳಿ ದರಗಳನ್ನು ನೋಡುವುದಾದರೆ, ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನ 48,600 ರೂ ಇದೆ. ಬೆಳ್ಳಿ ಕೆಜಿಗೆ 71,500 ರೂ ಇದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
Read more