Price List: 100 ರ ಗಡಿ ದಾಟಿದ ಪೆಟ್ರೋಲ್, ಇಳಿಯದ ಚಿನ್ನ, ಗ್ರಾಹಕರ ಜೇಬು ಬಿಸಿ ಬಿಸಿ..!

Price List: 100 ರ ಗಡಿ ದಾಟಿದ ಪೆಟ್ರೋಲ್, ಇಳಿಯದ ಚಿನ್ನ, ಗ್ರಾಹಕರ ಜೇಬು ಬಿಸಿ ಬಿಸಿ..!

Published : Mar 30, 2022, 01:34 PM IST

ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸತತ ಏರಿಕೆ ಕಂಡು ಬರುತ್ತಿದೆ, ದೆಹಲಿ ಹಾಗೂ ಹಲವಾರು ರಾಜ್ಯಗಳ ರಾಜಧಾನಿಯಲ್ಲಿ ಪೆಟ್ರೋಲ್‌ ಬೆಲೆ 100ರ ಗಡಿಯನ್ನು ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 106.46 ರೂ, ಡೀಸೆಲ್ ಲೀಟರ್‌ಗೆ 90.49 ರೂ ಇದೆ. 

ಬೆಂಗಳೂರು (ಮಾ. 30): ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸತತ ಏರಿಕೆ ಕಂಡು ಬರುತ್ತಿದೆ, ದೆಹಲಿ ಹಾಗೂ ಹಲವಾರು ರಾಜ್ಯಗಳ ರಾಜಧಾನಿಯಲ್ಲಿ ಪೆಟ್ರೋಲ್‌ ಬೆಲೆ 100ರ ಗಡಿಯನ್ನು ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 106.46 ರೂ, ಡೀಸೆಲ್ ಲೀಟರ್‌ಗೆ 90.49 ರೂ ಇದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಲೀಟರ್‌ಗೆ 106.21 ರೂ ಇದ್ದರೆ, ಡೀಸೆಲ್ 90.28 ರೂ ಇದೆ. ಇನ್ನು ಚಿನ್ನದ ದರ ನೋಡುವುದಾದರೆ, ಬೆಂಗಳೂರಿನಲ್ಲಿ ಚಿನ್ನ 10 ಗ್ರಾಂಗೆ 47,650 ರೂ ಇದೆ. ಬೆಳ್ಳಿ ಕೆಜಿಗೆ 72,100 ರೂ ಇದೆ. ದೆಹಲಿ ಹಾಗೂ ಮುಂಬೈನಲ್ಲಿಯೂ ಚಿನ್ನ 47,650 ರೂ ಇದೆ. ಚೆನ್ನೈನಲ್ಲಿ 47,920 ರೂ ಇದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
Read more