ದೇಶದ ಶೇ.1 ಶ್ರೀಮಂತರ ಬಳಿ ಶೇ.70 ಮಂದಿಯ ನಾಲ್ಕು ಪಟ್ಟು ಸಂಪತ್ತು!

ದೇಶದ ಶೇ.1 ಶ್ರೀಮಂತರ ಬಳಿ ಶೇ.70 ಮಂದಿಯ ನಾಲ್ಕು ಪಟ್ಟು ಸಂಪತ್ತು!

Web Desk   | Asianet News
Published : Jan 20, 2020, 07:10 PM IST

ಭಾರತದ 1 ಶೇಕಡಾ ಅತೀ ಶ್ರೀಮಂತ ವ್ಯಕ್ತಿಗಳು, ದೇಶದ 953 ಮಿಲಿಯನ್, ಅಂದರೆ ಜನಸಂಖ್ಯೆಯ ಶೇಕಡಾ 70 ಮಂದಿ ಹೊಂದಿರುವ ಸಂಪತ್ತಿನ ನಾಲ್ಕು ಪಟ್ಟಿಗಿಂತಲೂ ಹೆಚ್ಚು ಸಂಪತ್ತು ಹೊಂದಿದ್ದಾರೆಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ಈ ಒಂದು ಶೇಕಡಾ ಬಿಲಿಯನೇರ್‌ಗಳ  ಒಟ್ಟು ಸಂಪತ್ತು ದೇಶದ ಒಂದು ವರ್ಷದ ಬಜೆಟ್‌ಗಿಂತಲೂ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

ವರ್ಲ್ಡ್ ಇಕಾನಮಿಕ್ ಫೋರಂನ 50ನೇ ವಾರ್ಷಿಕ ಸಭೆಯ ಹಿನ್ನೆಲೆಯಲ್ಲಿ  ಆಕ್ಸ್‌ಫ್ಯಾಮ್ ಎಂಬ ಹಕ್ಕುಗಳ ಸಂಸ್ಥೆ 'ಟೈಮ್ ಟು ಕೇರ್'  ಎಂಬ ವರದಿ ಬಿಡುಗಡೆ ಮಾಡಿದ್ದು, ಜಗತ್ತಿನ 2153 ಬಿಲಿಯನೇರ್‌ಗಳ ಸಂಪತ್ತು, ವಿಶ್ವದ 60 ಶೇಕಡಾ, ಅಂದರೆ 4.6 ಬಿಲಿಯನ್ ಮಂದಿಯ ಸಂಪತ್ತಿಗಿಂತಲೂ ಹೆಚ್ಚಾಗಿದೆ, ಎಂದು ಹೇಳಿದೆ.

ಇದನ್ನೂ ಓದಿ | ಆರ್ಥಿಕ ಹಿಂಜರಿತದಿಂದ ದೇಶದಲ್ಲಿ 16 ಲಕ್ಷ ಉದ್ಯೋಗ ನಷ್ಟ: ಎಸ್‌ಬಿಐ

ಜಾಗತಿಕ ಮಟ್ಟದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಾಗಿದ್ದು, ಕಳೆದೊಂದು ದಶಕದಲ್ಲಿ ಬಿಲಿಯನೇರ್‌ಗಳ ಸಂಖ್ಯೆ ದುಪ್ಪಟ್ಟಾಗಿದೆ.  ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಒಟ್ಟು ಸಂಪತ್ತಿನಲ್ಲಿ ಇಳಿಮುಖ ಕಂಡು ಬಂದಿದೆ.

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ