PM Gati Shakti : ದೇಶದ ಭವಿಷ್ಯ ಬದಲಿಸಲಿರುವ ಪಿಎಂ ಗತಿ ಶಕ್ತಿ ಯೋಜನೆ

PM Gati Shakti : ದೇಶದ ಭವಿಷ್ಯ ಬದಲಿಸಲಿರುವ ಪಿಎಂ ಗತಿ ಶಕ್ತಿ ಯೋಜನೆ

Contributor Asianet   | Asianet News
Published : Feb 02, 2022, 08:06 PM IST

ರಾಷ್ಟ್ರೀಯ ಮಾಸ್ಟರ್ ಪ್ಲ್ಯಾನ್ ಪಿಎಂ ಗತಿ ಶಕ್ತಿ
ಬರೋಬ್ಬರಿ 100 ಲಕ್ಷ ಕೋಟಿ ರೂಪಾಯಿಯ ಮಾಸ್ಟರ್ ಪ್ಲ್ಯಾನ್
ಮುಂದಿನ 25 ವರ್ಷಗಳಿಗೆ ಈಗಿನಿಂದಲೇ ಅಡಿಪಾಯ
 

ಬೆಂಗಳೂರು (ಫೆ. 1): ಕೇಂದ್ರ ಬಜೆಟ್ ನಲ್ಲಿ (Union Budget) ಸರ್ಕಾರ ಅತ್ಯಂತ ಮಹತ್ವಾಕಾಂಕ್ಷಿಯಾದ ಪಿಎಂ ಗತಿ ಶಕ್ತಿ (PM Gati Shakti) ರಾಷ್ಟ್ರೀಯ ಮಾಸ್ಟರ್ ಪ್ಲ್ಯಾನ್ ಅನ್ನು (National Master Plan) ಘೋಷಣೆ ಮಾಡಿದೆ. 100 ಲಕ್ಷ ಕೋಟಿ ರೂಪಾಯಿ ವೆಚ್ಚದ ಈ ಯೋಜನೆ ಮುಂದಿನ 25 ವರ್ಷಗಳ ಭಾರತಕ್ಕೆ (India) ಅಡಿಪಾಯ ಹಾಕಲಿದೆ. ದೇಶಾದ್ಯಂತ 1200 ಕ್ಕೂ ಹೆಚ್ಚು ಇಂಡಸ್ಟ್ರಿಯಲ್‌ ಕ್ಲಸ್ಟರ್‌ ಸೇರಿದಂತೆ ದೇಶದ ಎರಡು ರಕ್ಷಣಾ ಕಾರಿಡಾರ್‌ ನಡುವೆ ಬಹು ಮಾದರಿಯ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ.

ಗತಿ ಶಕ್ತಿ ಯೋಜನೆ.. 2022ಕ್ಕೆ ದೇಶದ ಎಲ್ಲ ಹಳ್ಳಿ 4G!
ನಿರ್ಮಲಾ ಸೀತಾರಾಮನ್ (Nirmala Sitharama) ಮಂಡಿಸಿದ ಬಜೆಟ್ ನಲ್ಲಿ ಬಹಳ ಪ್ರಮುಖವಾಗಿ ಗಮನಸೆಳೆದಿದ್ದು ಪಿಎಂ ಗತಿ ಶಕ್ತಿ ಯೋಜನೆ. ಆದರೆ, ಇದು ಕೇವಲ ಈ ಬಜೆಟ್ ನಲ್ಲಿ ಘೋಷಣೆ ಮಾಡಿದ ಯೋಜನೆಯಲ್ಲ.  ಪ್ರಧಾನ ಮಂತ್ರಿ ಗತಿ ಶಕ್ತಿ ಮಾಸ್ಟರ್ ಪ್ಲಾನ್ ಸರ್ಕಾರದ ಪ್ರಕ್ರಿಯೆ ಮತ್ತು ಅದರ ವಿವಿಧ ಪಾಲುದಾರರನ್ನು ಒಟ್ಟುಗೂಡಿಸುವುದಲ್ಲದೆ ವಿವಿಧ ಸಾರಿಗೆ ವಿಧಾನಗಳನ್ನು ಸಂಯೋಜಿಸಲು ಸಹಾಯ ಮಾಡುತ್ತದೆ. ಪಿಎಂ ಗತಿ ಶಕ್ತಿ ಯೋಜನೆಯಲ್ಲಿ ಏನೆಲ್ಲಾ ಇರಲಿದೆ ಎನ್ನುವುದರ ವಿವರ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
Read more