Union Budget 2023: ಕೇಂದ್ರ ಬಜೆಟ್‌ಗೆ ಕ್ಷಣಗಣನೆ: ಮಧ್ಯಮ ವರ್ಗದ ಭಾರ ಕಡಿಮೆ ಮಾಡ್ತಾರಾ ನಿರ್ಮಲಾ ಸೀತಾರಾಮನ್?

Union Budget 2023: ಕೇಂದ್ರ ಬಜೆಟ್‌ಗೆ ಕ್ಷಣಗಣನೆ: ಮಧ್ಯಮ ವರ್ಗದ ಭಾರ ಕಡಿಮೆ ಮಾಡ್ತಾರಾ ನಿರ್ಮಲಾ ಸೀತಾರಾಮನ್?

Published : Feb 01, 2023, 10:06 AM ISTUpdated : Feb 01, 2023, 10:36 AM IST

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ನ್ನು ಮಂಡಿಸಲಿದ್ದು, ಬಜೆಟ್ ಭಾರೀ ನಿರೀಕ್ಷೆ ಮೂಡಿಸಿದೆ.

ಇಂದು ಕೇಂದ್ರ ಬಜೆಟ್ ಮಂಡಿಸಲಿದ್ದು, ಬೆಲೆ ಏರಿಕೆ ಜಮಾನದಲ್ಲಿ ಬೆಲೆ ಇಳಿಕೆಯಾಗುತ್ತಾ ಎಂಬ ಕುತೂಹಲ ಮೂಡಿದೆ. ಅದರಲ್ಲೂ ಪ್ರಮುಖವಾಗಿ ಅಡುಗೆ ಅನಿಲ ವಿಷಯಕ್ಕೆ ಸಂಬಂಧಪಟ್ಟ ಹಾಗೆ ಬೆಲೆ ಏರಿಕೆಯಿಂದ ಮಧ್ಯಮ ವರ್ಗ ಕಂಗೆಟ್ಟಿದ್ದು, ಸಾವಿರ ಗಡಿದಾಡಿರುವ LPG ಸಿಲೆಂಡರ್‌ಗೆ ನೀಡುತ್ತಿರುವ ಸಬ್ಸಿಡಿ ಹೆಚ್ಚಳಕ್ಕೆ ಜನರ ಆಗ್ರಹವಿದೆ. ನಾನು ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವೆ, ಮಧ್ಯಮ ವರ್ಗದ ಒತ್ತಡಗಳನ್ನು ಅರಿತುಕೊಳ್ಳಬಲ್ಲೆ  ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು, ಹಾಗಾಗಿ ಈ ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ರಿಲೀಫ್‌ ಸಿಗುತ್ತಾ ಎಂಬ ಕುತೂಹಲ ಮೂಡಿದೆ. ಕೃಷಿ ರಾಸಾಯನಿಕಗಳ ಮೇಲಿನ ಆಮದು ಸುಂಕ ಕಡಿತ ಸಾಧ್ಯತೆ ಇದೆ. ಪ್ರಸ್ತುತ ರಾಸಾಯನಿಕಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ಇದ್ದು, ರಸಗೊಬ್ಬರ ರಾಸಾಯನಿಕಗಳಿಗೆ ಹೆಚ್ಚಿನ ಸಬ್ಸಿಡಿ ನಿರೀಕ್ಷೆ ಇದೆ. ಪಶು ಸಂಗೋಪನನಾ ವಲಯಕ್ಕೆ ಕಡಿಮೆ ಬಡ್ಡಿದರದ ಸಾಲ ಸಿಗುವ ಸಾಧ್ಯತೆ ಇದ್ದು, ಕೃಷಿಯಲ್ಲಿ ಹೊಸ ತಂತ್ರಜ್ಞಾನ  ಅಳವಡಿಕೆಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ.

Union Budget 2023: ದೇಶದ ಚಿತ್ತ ಕೇಂದ್ರ ಬಜೆಟ್‌ನತ್ತ: ಎಲೆಕ್ಷನ್‌ ರಾಜ್ಯಗಳಿಗೆ ಜಾಕ್‌ ಪಾಟ್‌?

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
Read more