Union Budget 2023: ಕೇಂದ್ರ ಬಜೆಟ್‌ನಲ್ಲಿ ಇದೆಯಾ ಲೋಕಸಭಾ ಚುನಾವಣಾ ಲೆಕ್ಕಾಚಾರ?

Union Budget 2023: ಕೇಂದ್ರ ಬಜೆಟ್‌ನಲ್ಲಿ ಇದೆಯಾ ಲೋಕಸಭಾ ಚುನಾವಣಾ ಲೆಕ್ಕಾಚಾರ?

Published : Feb 01, 2023, 10:36 AM IST

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 5ನೇ ಬಾರಿ ಬಜೆಟ್‌ ಮಂಡಿಸುತ್ತಿದ್ದು, ಇದು ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಪೂರ್ಣ ಬಜೆಟ್‌ ಆಗಿದೆ.
 

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು,ಮುಂದಿನ ವರ್ಷ ಲೋಕಸಭೆ ಚುನಾವಣೆ ಹಿನ್ನೆಲೆ ಪೂರಕ ಬಜೆಟ್‌ ಮಂಡನೆ ಸಾಧ್ಯತೆ ಇದೆ. ಚುನಾವಣಾ ವರ್ಷದಲ್ಲಿ  ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲ್ಲ, 2023ರ ಪೂರ್ಣ ಬಜೆಟ್‌ನಲ್ಲೇ ಚುನಾವಣಾ ಲೆಕ್ಕಾಚಾರ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಮೆಟ್ರೋ ರೈಲು ಜಾಲ ವಿಸ್ತರಣೆಗೆ ಕ್ರಮ ಸಾಧ್ಯತೆ ಇದ್ದು, ಅಮೃತ್‌ ಮಿಷನ್‌ ಸ್ಮಾರ್ಟ್‌ ಸಿಟಿ ಯೋಜನೆಗೆ ಒತ್ತು ನೀಡುವ ನಿರೀಕ್ಷೆ ಇದೆ. ಜಲ ಯೋಜನೆಗಳಿಗೆ ಹೆಚ್ಚಿನ ಅನುದಾನದ ನಿರೀಕ್ಷೆ ಇದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೂ ಬಂಪರ್‌ ಕೊಡುಗೆ ನೀಡುವ ‌ಸಾಧ್ಯತೆ ಇದೆ. ಮೂಲ ಸೌಕರ್ಯ ವಲಯ, ನಗರಾಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಹಾಗೂ ಮನೆ ನಿರ್ಮಾಣ, ರೈಲ್ವೆ ಯೋಜನೆಗಳಿಗೆ ಪ್ರೋತ್ಸಾಹ ಸಿಗುತ್ತಾ ನೋಡಬೇಕಾಗಿದೆ.

Union Budget 2023: ಕೇಂದ್ರ ಬಜೆಟ್‌ಗೆ ಕ್ಷಣಗಣನೆ: ಮಧ್ಯಮ ವರ್ಗದ ಭಾರ ಕಡಿಮೆ ಮಾಡ್ತಾರಾ ನಿರ್ಮಲಾ ಸೀತಾರಾಮನ್?

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more