ದವಸ ಧಾನ್ಯ ಬೆಲೆ ಏರಿಕೆಗೆ ಕಾರಣ ಏನು? ಇನ್ನೆಷ್ಟು ದಿನ ಬೆಲೆ ಏರಿಕೆಯಾಗಲಿದೆ ನೋಡಿ..

ದವಸ ಧಾನ್ಯ ಬೆಲೆ ಏರಿಕೆಗೆ ಕಾರಣ ಏನು? ಇನ್ನೆಷ್ಟು ದಿನ ಬೆಲೆ ಏರಿಕೆಯಾಗಲಿದೆ ನೋಡಿ..

Published : Jun 28, 2023, 01:15 PM ISTUpdated : Jun 28, 2023, 01:18 PM IST

ಈ ಬಗ್ಗೆ ದವಸ ಧಾನ್ಯಗಳ ದಿಢೀರ್‌ ಬೆಲೆ ಏರಿಕೆಗೆ ಕಾರಣ ಏನು ಅಂತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ತಜ್ಞರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ರಾಜ್ಯದ ಜನರಿಗೆ ಗ್ಯಾರಂಟಿ ಖುಷಿ ಜತೆ ಬೆಲೆ ಏರಿಕೆ ಶಾಕ್‌ ಉಂಟಾಗಿದೆ. ಮುಂಗಾರು ಕೈಕೊಟ್ಟ ಕಾರಣ ದವಸ ಧಾನ್ಯಗಳ ಬೆಲೆ ಏರಿಕೆ ಉಂಟಾಗಿದೆ. ಈ ಬಗ್ಗೆ ದವಸ ಧಾನ್ಯಗಳ ದಿಢೀರ್‌ ಬೆಲೆ ಏರಿಕೆಗೆ ಕಾರಣ ಏನು ಅಂತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ತಜ್ಞರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಜೂನ್‌ನಲ್ಲೇ ರೈತರು ಬೇಳೆ ಹಾಗೂ ಅಕ್ಕಿ ಮಾರಾಟ ಮಾಡುತ್ತಿದ್ದರು. ಆದರೆ, ಮಳೆ ವಿಳಂಬ ಹಿನ್ನೆಲೆ ಈ ಬಾರಿ ಹಂತ ಹಂತವಾಗಿ ಮಾರಾಟ ಮಾಡಲಾಗುತ್ತಿದೆ ಎಂದೂ ಹೇಳಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
Read more