ಒಂಟಿ ಸಲಗದ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್

ಒಂಟಿ ಸಲಗದ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್

Published : Mar 14, 2023, 02:28 PM IST

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿರುವ ಘಟನೆ ಚಾಮರಾಜನಗರದ ತಲಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿರುವ ಘಟನೆ ಚಾಮರಾಜನಗರ-ತಮಿಳುನಾಡು ಗಡಿಯ ತಾಳವಾಡಿಯ ತಲಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆನೆಯನ್ನು ಕಂಡು ಕಕ್ಕಾಬಿಕ್ಕಿಯಾದ ಬೈಕ್ ಸವಾರ ಬೈಕ್ ಬಿಟ್ಟು ಕೆಳಗೆ ಬಿದ್ದಿದ್ದು,ಆನೆ ಹತ್ತಿರಕ್ಕೆ ಬರುತ್ತಿದ್ದಂತೆ ಓಡಿ ಹೋಗಿದ್ದಾನೆ.ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವಾರ ಪಾರಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನು ಈ ದೃಶ್ಯವನ್ನು  ಎದುರುಗಡೆಯಿಂದ ಬರುತ್ತಿದ್ದ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

23:29ಆಧಾರ್-ಪಾನ್‌ನಲ್ಲಿ ಮುಸ್ಲಿಂ, ಆದ್ರೆ ಹಿಂದೂ ಮಠಕ್ಕೆ ಪೀಠಾಧಿಪತಿ! ಸ್ವಾಮೀಜಿಯ ಖಾಸಗಿ ವಿಡಿಯೋ ವೈರಲ್!
04:55ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!
09:35ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !
03:28Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ
05:58ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?
48:30ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!
18:43ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?
42:42Watch Video: ಚಾಮರಾಜನಗರದಲ್ಲಿ ಸುನೀಲ್ ಬೋಸ್ V/S ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!
00:59Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ
Read more