Video: 5ನೇ ದಿನದ ಆಪರೇಷನ್ ಸಕ್ಸಸ್, ನರಭಕ್ಷಕ ಹುಲಿ ಕೊನೆಗೂ ಅರೆಸ್ಟ್..!

Video: 5ನೇ ದಿನದ ಆಪರೇಷನ್ ಸಕ್ಸಸ್, ನರಭಕ್ಷಕ ಹುಲಿ ಕೊನೆಗೂ ಅರೆಸ್ಟ್..!

Published : Oct 13, 2019, 03:56 PM ISTUpdated : Oct 13, 2019, 05:30 PM IST

ಜಿಲ್ಲೆಯ ಗುಂಡ್ಲುಪೇಟೆ ರೈತರ ಮೇಲೆ ದಾಳಿ ನಡೆಸಿ ನಾಪತ್ತೆಯಾಗಿದ್ದ ನರಭಕ್ಷಕ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹುಂಡೀಪುರದಲ್ಲಿ ವಾರದ ಹಿಂದೆ ಹುಲಿ ರೈತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನರಭಕ್ಷಕ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ  ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಾಮರಾಜನಗರ, [ಅ.13]: ಜಿಲ್ಲೆಯ ಗುಂಡ್ಲುಪೇಟೆ ರೈತರ ಮೇಲೆ ದಾಳಿ ನಡೆಸಿ ನಾಪತ್ತೆಯಾಗಿದ್ದ ನರಭಕ್ಷಕ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹುಂಡೀಪುರದಲ್ಲಿ ವಾರದ ಹಿಂದೆ ಹುಲಿ ರೈತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನರಭಕ್ಷಕ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ  ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿ ನರಭಕ್ಷಕ ಹುಲಿ ಸೆರೆಗೆ ಆಪರೇಷನ್ ಸ್ಟಾರ್ಟ್

ಡ್ರೋನ್ ಕ್ಯಾಮೆರಾ ಕಣ್ಣಿಂದಲೂ ತಪ್ಪಿಸಿಕೊಂಡ ಹುಲಿ..!

ಅಕ್ಟೋಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

23:29ಆಧಾರ್-ಪಾನ್‌ನಲ್ಲಿ ಮುಸ್ಲಿಂ, ಆದ್ರೆ ಹಿಂದೂ ಮಠಕ್ಕೆ ಪೀಠಾಧಿಪತಿ! ಸ್ವಾಮೀಜಿಯ ಖಾಸಗಿ ವಿಡಿಯೋ ವೈರಲ್!
04:55ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!
09:35ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !
03:28Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ
05:58ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?
48:30ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!
18:43ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?
42:42Watch Video: ಚಾಮರಾಜನಗರದಲ್ಲಿ ಸುನೀಲ್ ಬೋಸ್ V/S ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!
00:59Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ