ಗರ್ಭಗುಡಿಯಲ್ಲಿ ತ್ರಿವರ್ಣ ರಂಗು, ವೈದ್ಯನಾಥನ ಸನ್ನಿಧಿಯಲ್ಲಿ ಅಮೃತ ಮಹೋತ್ಸವ!

ಗರ್ಭಗುಡಿಯಲ್ಲಿ ತ್ರಿವರ್ಣ ರಂಗು, ವೈದ್ಯನಾಥನ ಸನ್ನಿಧಿಯಲ್ಲಿ ಅಮೃತ ಮಹೋತ್ಸವ!

Published : Aug 15, 2022, 06:51 PM ISTUpdated : Aug 15, 2022, 06:53 PM IST

ಸ್ವಾತಂತ್ರ್ಯ ದಿನಚಾರಣೆ ಹಿನ್ನಲೆಯಲ್ಲಿ ಚಾಮರಾಜನಗರದ ವೈದ್ಯನಾಥೇಶ್ವರ ದೇಗುಲ ತ್ರಿವರ್ಣಧ್ವಜದಿಂದ ಕಂಗೊಳಿಸಿಸಿದೆ.
 

ಚಾಮರಾಜನಗರ(ಆ.15): ಅಜಾದಿಕಾ ಅಮೃತ ಮಹೋತ್ಸವ ಸಂಭ್ರಮದಲ್ಲಿ ಚಾಮರಾಜನಗರದ ವೈದ್ಯನಾಥೇಶ್ವರ ದೇವಸ್ಥಾನ ತ್ರಿವರ್ಣ ಧ್ವಜದಿಂದ ಕಂಗೊಳಿಸಿದೆ. ಗರ್ಭಗುಡಿಯಲ್ಲಿರುವ ಶಿವಲಿಂಗವನ್ನು ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ಅಲಂಕಾರ ಮಾಡಲಾಗಿತ್ತು. ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿರುವ  ವೈದ್ಯನಾಥೇಶ್ವರ ದೇಗುಲದಲ್ಲಿಂದು ವಿಶೇಷ ಪೂಜೆಗಳನ್ನು ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ವೈದ್ಯನಾಥನ ದರ್ಶನ ಪಡೆದಿದ್ದಾರೆ. 
 

23:29ಆಧಾರ್-ಪಾನ್‌ನಲ್ಲಿ ಮುಸ್ಲಿಂ, ಆದ್ರೆ ಹಿಂದೂ ಮಠಕ್ಕೆ ಪೀಠಾಧಿಪತಿ! ಸ್ವಾಮೀಜಿಯ ಖಾಸಗಿ ವಿಡಿಯೋ ವೈರಲ್!
04:55ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!
09:35ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !
03:28Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ
05:58ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?
48:30ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!
18:43ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?
42:42Watch Video: ಚಾಮರಾಜನಗರದಲ್ಲಿ ಸುನೀಲ್ ಬೋಸ್ V/S ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!
00:59Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ
Read more