Jan 7, 2020, 3:32 PM IST
ಚಿಕ್ಕಮಗಳೂರು (ಜ. 07): ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ ವೇಳೆ ಮನವಿ ಸ್ವೀಕರಿಸದೇ ಹಾಗೆಯೇ ಕಾರಿನಲ್ಲಿ ತೆರಳಿದರು. ಆಗ ಆಕ್ರೋಶಗೊಂಡ ಕಾಂಗ್ರೆಸ್ ನಾಯಕಿ ನಗೀನಾ ಈರುಳ್ಳಿ ಹಾರ ಹಾಕಲು ಯತ್ನಿಸಿದ್ದಾರೆ. ಶೋಭಾ ಅವರ ನಡೆಗೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಏನಿದು ಘಟನೆ? ಯಾಕೆ ಹಾರ ಹಾಕಲು ಮುಂದಾಗಿದ್ದಾರೆ? ಇಲ್ಲಿದೆ ನೋಡಿ ವಿಡಿಯೋ.