ಆಸ್ಕರ್ ರೇಸ್‌ನಲ್ಲಿ 'ನಾಟು ನಾಟು': ಹಾಲಿವುಡ್ ಹಾಡುಗಳ ಜೊತೆ RRR ಫೈಟ್

ಆಸ್ಕರ್ ರೇಸ್‌ನಲ್ಲಿ 'ನಾಟು ನಾಟು': ಹಾಲಿವುಡ್ ಹಾಡುಗಳ ಜೊತೆ RRR ಫೈಟ್

Published : Jan 26, 2023, 11:53 AM IST

ಎಸ್.ಎಸ್ ರಾಜಮೌಳಿ ನಿರ್ದೇಶನದ RRR ಸಿನಿಮಾದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ರೇಸ್'ಗೆ ಬಂದಿದ್ದು, ನಾಲ್ಕು ಹಾಡುಗಳ ಜೊತೆ ಕಾಂಪಿಟೇಶನ್ ಮಾಡುತ್ತಿದೆ.
 

ನಿರ್ದೇಶಕ ರಾಜಮೌಳಿ ಆ್ಯಂಡ್ ಟೀಂ ನಾಟು ನಾಟು ಹಾಡಿಗಾಗಿ ಆಸ್ಕರ್ ಪ್ರಶಸ್ತಿಯನ್ನು ಪಡೆಯಲು ವೇದಿಕೆ ಏರೋಕೆ ಒಂದು ಹೆಜ್ಜೆ ಮಾತ್ರ ಬಾಕಿ ಇದೆ. RRR  ಸಿನಿಮಾದ ಹಾಡು ಪ್ರಶಸ್ತಿ ಗೆಲ್ಲಲು ಹಾಲಿವುಡ್'ನ ನಾಲ್ಕು ಹಾಡುಗಳ ಜೊತೆ ಕಾಂಪಿಟೇಶನ್ ಮಾಡ್ಬೇಕು. ಟೆಲ್ ಇಟ್ ಲೈಕ್ ಎ ವುಮನ್ ಸಿನಿಮಾ ಹಾಡು, ಲೇಡಿ ಗಾಗಾ ಅವರ ಹೋಲ್ಡ್ ಮೈ ಹ್ಯಾಂಡ್, ರಿಹಾನಾ ಅವರ ಲಿಫ್ಟ್ ಮಿ ಅಪ್ ಮತ್ತು ದಿಸ್ ಈಸ್ ಎ ಲೈಫ್ ಹಾಡುಗಳ ಜೊತೆ ನಾಟು ನಾಟು ಸಾಂಗ್ ರೇಸ್'ಗೆ ಇಳಿದಿದೆ. ಇನ್ನು RRR ಸಿನಿಮಾದ ಸಾಧನೆಗೆ ಫುಲ್ ಖುಷ್ ಆಗಿರೋ ನಿರ್ದೇಶಕ ರಾಜಮೌಳಿ, ತಮ್ಮ ಇಡೀ ಸಿನಿಮಾ ತಂಡಕ್ಕೆ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ. ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಚಿರೋ ನಾಟು ನಾಟು ಹಾಡು, ಇದೀಗ ಆಸ್ಕರ್ ಕೂಡ ಮುಡಿಗೇರಿಸಿಕೊಳ್ಳುತ್ತೆ ಅಂತ ಹೇಳಲಾಗ್ತಿದೆ.

02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ