4ನೇ ಕ್ರಿಟಿಕ್ಸ್‌ ಅಕಾಡೆಮಿ ಅವಾರ್ಡ್‌ ; ಅತಿ ಹೆಚ್ಚು ಪ್ರಶಸ್ತಿ ಬಾಚಿಕೊಂಡ KGF 2 ಮತ್ತು ಕಾಂತಾರ

4ನೇ ಕ್ರಿಟಿಕ್ಸ್‌ ಅಕಾಡೆಮಿ ಅವಾರ್ಡ್‌ ; ಅತಿ ಹೆಚ್ಚು ಪ್ರಶಸ್ತಿ ಬಾಚಿಕೊಂಡ KGF 2 ಮತ್ತು ಕಾಂತಾರ

Published : Mar 07, 2023, 10:10 AM IST

4ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದಿದೆ.

4ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯಿಂದ ಅತ್ಯುತ್ತಮ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ  ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಕಳೆದ ವರ್ಷ ಬಹಳ ಸದ್ದು ಮಾಡಿದ 'ಕಾಂತಾರ' ಹಾಗೂ 'KGF- 2' ಸಿನಿಮಾಗಳು ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಪಾಲಾಗಿದ್ದರೆ, ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ‘ಕಾಂತರ’ದ ಕೈ ಸೇರಿದೆ. ಹಾಗೆ ಅತ್ಯುತ್ತಮ ನಟಿ ಪ್ರಶಸ್ತಿಯು ಗಾಳಿಪಟ 2 ಚಿತ್ರಕ್ಕಾಗಿ ಶರ್ಮಿಳಾ ಮಾಂಡ್ರೆ ಮುಡಿಗೆರಿದೆ.ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಮೋಹಕ ತಾರೆ ರಮ್ಯಾ, ನಟಿಯರಾದ ಕಾರುಣ್ಯ ರಾಮ್, ನಿರ್ದೇಶಕರಾದ ಬಿ.ಸುರೇಶ್, ರಾಜೇಂದ್ರ ಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್,  ಬಿ.ಎಸ್.ಲಿಂಗದೇವರು, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ.ಹರೀಶ್,  ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more