Oct 4, 2021, 4:46 PM IST
ಟಾಲಿವುಡ್ ಪವರ್ ಕಪಲ್ ಆಗಿ ಗುರುತಿಸಿಕೊಂಡಿದ್ದ ಸಮಂತಾ ಮತ್ತು ನಾಗಚೈತನ್ಯ ಕೆಲವು ದಿನಗಳ ಹಿಂದೆ ಡಿವೋರ್ಸ್ ತೆಗೆದುಕೊಳ್ಳುತ್ತಿರುವುದಾಗಿ ಅನೌನ್ಸ್ ಮಾಡಿದ್ದಾರೆ. ಇದ್ದಕ್ಕಿದ್ದಂತೆ ಇವರಿಬ್ಬರು ದೂರ ಆಗಲು ಕಾರಣವೇನು? ಈ ವಿಡಿಯೋದಲ್ಲಿದೆ ಆ 5 ಕಾರಣಗಳು....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment