'777 ಚಾರ್ಲಿ' ನೋಡಿ ಸಿಗರೇಟು ಬಿಡ್ತಾ ಇದ್ದೀನಿ ಅಂತ ಒಬ್ರು ಹೇಳಿದ್ರು; ನಟಿ ಸಂಗೀತಾ

'777 ಚಾರ್ಲಿ' ನೋಡಿ ಸಿಗರೇಟು ಬಿಡ್ತಾ ಇದ್ದೀನಿ ಅಂತ ಒಬ್ರು ಹೇಳಿದ್ರು; ನಟಿ ಸಂಗೀತಾ

Published : Jun 12, 2022, 05:20 PM IST

777 ಚಾರ್ಲಿ ಸಿನಿಮಾದಲ್ಲಿ ನಟಿ ಸಂಗೀತಾ, ದೇವಿಕಾ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ ಮಾತನಾಡಿದ ಸಂಗೀತಾ ಪಾರ್ಟ್‌2ನಲ್ಲಿ ಧರ್ಮ ಮತ್ತು ದೇವಿಕಾಗೆ ಲವ್ ಆಗುತ್ತಾ ಎಂದು ಕೇಳಿದ್ದಕ್ಕೆ, ಒಂದು ವೇಳೆ ಹಾಗೆ ಆದರೆ ಚಾರ್ಲಿಗೆ ಅರ್ಥವಿರಲ್ಲ ಎಂದು ಹೇಳಿದ್ದಾರೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಭಾಷೆಯ ಪ್ರೇಕ್ಷಕರು ರಕ್ಷಿತ್ ಶೆಟ್ಟಿ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.  ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ ಕಥೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಸಿನಿಮಾದಲ್ಲಿ ನಟಿ ಸಂಗೀತಾ, ದೇವಿಕಾ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ ಮಾತನಾಡಿದ ಸಂಗೀತಾ ಪಾರ್ಟ್‌2ನಲ್ಲಿ ಧರ್ಮ ಮತ್ತು ದೇವಿಕಾಗೆ ಲವ್ ಆಗುತ್ತಾ ಎಂದು ಕೇಳಿದ್ದಕ್ಕೆ, ಒಂದು ವೇಳೆ ಹಾಗೆ ಆದರೆ ಚಾರ್ಲಿಗೆ ಅರ್ಥವಿರಲ್ಲ ಎಂದು ಹೇಳಿದ್ದಾರೆ. ಇದೇ ಸಮಯದಲ್ಲಿ ರಕ್ಷಿತ್ ಶೆಟ್ಟಿಯ ತುಂಬಾ ಇಷ್ಟದ ಸಿನಿಮಾದ ಬಗ್ಗೆಯೂ ಮಾತನಾಡಿದ್ದಾರೆ. ಉಳಿದವರು ಕಂಡಂತೆ ಸಿನಿಮಾ ತುಂಬಾ ಇಷ್ಟ ಎಂದು ಸಂಗೀತಾ ಹೇಳಿದ್ದಾರೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!