Nov 23, 2020, 3:46 PM IST
ಹಿಂದಿ ಕಿರುತೆರೆ ವಾಹಿನಿಯಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿರುವ ಖ್ಯಾತ ಹಾಸ್ಯ ನಟಿ ಭಾರತಿ ಸಿಂಗ್ ಮತ್ತು ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಭಾರತಿ ಮನೆಯಲ್ಲಿ 86 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು 14 ದಿನಗಳ ಕಾಲ ವಿಚಾರಣೆಯಲ್ಲಿರುವ ದಂಪತಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಮೆಡಿಕಲ್ ರಿಪೋರ್ಟ್ಸ್‌ಗೆ ಎನ್‌ಸಿಬಿ ಕಾಯುತ್ತಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment