Laal Singh Chaddha: ತಮ್ಮದೇ ಹೇಳಿಕೆಯಿಂದ ಮತ್ತೆ ವಿವಾದಲ್ಲಿ ಸಿಲುಕಿದ ಅಮೀರ್ ಖಾನ್

Laal Singh Chaddha: ತಮ್ಮದೇ ಹೇಳಿಕೆಯಿಂದ ಮತ್ತೆ ವಿವಾದಲ್ಲಿ ಸಿಲುಕಿದ ಅಮೀರ್ ಖಾನ್

Published : Aug 03, 2022, 03:41 PM IST

ಬೈಕಾಟ್ ಲಾಲ್ ಸಿಂಗ್ ಚಡ್ಡಾ.. ಸದ್ಯ ಕಳೆದ ಎರಡು ಮೂರು ದಿನಗಳಿಂದ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿರೋ ಹ್ಯಾಷ್ ಟ್ಯಾಗ್. ಈ ರೀತಿ ಅಭಿಯಾನದ ಮೂಲಕ ಲಾಲ್ ಸಿಂಗ್ ಚಡ್ಡಾ ಸಿನಿಮಾವನ್ನ ವಿರೋದಿಸುತ್ತಿದ್ದಾರೆ. 
 

ಬೈಕಾಟ್ ಲಾಲ್ ಸಿಂಗ್ ಚಡ್ಡಾ ( Lal Singh Chaddha ) ಸದ್ಯ ಕಳೆದ ಎರಡು ಮೂರು ದಿನಗಳಿಂದ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿರೋ ಹ್ಯಾಷ್ ಟ್ಯಾಗ್. ಈ ರೀತಿ ಅಭಿಯಾನದ ಮೂಲಕ ಲಾಲ್ ಸಿಂಗ್ ಚಡ್ಡಾ ಸಿನಿಮಾವನ್ನ ವಿರೋದಿಸುತ್ತಿದ್ದಾರೆ. 

ತಮ್ಮದೇ ಬ್ಯಾನರ್ ನಲ್ಲಿ ನಿರ್ಮಾಣವಾದ ತಾವೇ ನಟಿಸಿರೋ ಸಿನಿಮಾವನ್ನ ರಿಲೀಸ್ ಮಾಡಲು ಅಮೀರ್ ಖಾನ್ (Aamir Khan) ಪರದಾಡುವಂತಾಗಿದೆ. 2015ರಲ್ಲಿ ಸಂದರ್ಶನವೊಂದರಲ್ಲಿ ಅಮೀರ್‌ ಭಾರತದಲ್ಲಿ ಅಸಹಿಷ್ಣುತೆ ಬೆಳೆಯುತ್ತಿರುವ ಕಾರಣದ ವಿದೇಶಗಳಿಗೆ ತೆರಳುವುದಾಗಿ ಹೇಳಿದ್ದರು. ಇದು ಜಾಲತಾಣದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರು ಅಮೀರ್‌ ಚಿತ್ರ ಬಾಯ್ಕಾಟ್‌ ಮಾಡಲು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರೋ ಅಮೀರ್ ಖಾನ್ ಮಾಧ್ಯಮದ ಮುಂದೆ ತಮ್ಮ ನೋವನ್ನ ತೋಡಿಕೊಂಡಿದ್ದಾರೆ. 

 ‘ಹಲವರು ನಾನು ಭಾರತವನ್ನು ಇಷ್ಟಪಡುವುದಿಲ್ಲ ಎಂದು ಕೊಂಡಿದ್ದಾರೆ. ಆದರೆ ಇದು ನಿಜವಲ್ಲ. ಜನರು ಈ ರೀತಿ ಯೋಚಿಸುತ್ತಿರುವುದು ದುರದೃಷ್ಟಕರ’ ಎಂದು ಹೇಳಿದ್ದಾರೆ. ಅಲ್ಲದೇ, ‘ಚಿತ್ರವನ್ನು ಬಾಯ್ಕಾಟ್‌ ಮಾಡದೇ ವೀಕ್ಷಿಸಿ’ ಎಂದು ತಮ್ಮ ಎಲ್ಲ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more