KGF 2: ಯಶ್ ಎದುರು ಪೈಪೋಟಿಗಿಳಿಯಲು ಹಿಂದೇಟು ಹಾಕಿದ 'ಲಾಲ್ ಸಿಂಗ್ ಛಡ್ಡಾ'

KGF 2: ಯಶ್ ಎದುರು ಪೈಪೋಟಿಗಿಳಿಯಲು ಹಿಂದೇಟು ಹಾಕಿದ 'ಲಾಲ್ ಸಿಂಗ್ ಛಡ್ಡಾ'

Suvarna News   | Asianet News
Published : Feb 17, 2022, 01:41 PM IST

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ 'ಕೆಜಿಎಫ್ 2' ಏಪ್ರಿಲ್ 14ರಂದು ತೆರೆಗೆ ಬರಲು ಸಜ್ಜಾಗಿದೆ. ಇದೇ ದಿನ ಬಾಲಿವುಡ್ ನಟ ಅಮೀರ್ ಖಾನ್ ಅಭಿನಯದ 'ಲಾಲ್ ಸಿಂಗ್ ಛಡ್ಡಾ' ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಿಸಿತ್ತು. 

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ 'ಕೆಜಿಎಫ್ 2' (KGF 2) ಏಪ್ರಿಲ್ 14ರಂದು ತೆರೆಗೆ ಬರಲು ಸಜ್ಜಾಗಿದೆ. ಅಂದು ವಿಶ್ವದಾದ್ಯಂತ ರಾಕಿ ಭಾಯ್ ಅಬ್ಬರ ಶುರುವಾಗಲಿದೆ. ಇದೇ ದಿನ ಬಾಲಿವುಡ್ ನಟ ಅಮೀರ್ ಖಾನ್ (Aamir Khan) ಅಭಿನಯದ 'ಲಾಲ್ ಸಿಂಗ್ ಛಡ್ಡಾ' (Laal Singh Chaddha) ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಿಸಿತ್ತು. ಆದರೆ ಇದೀಗ ಲೆಕ್ಕಾಚಾರಗಳು ಬದಲಾಗಿದ್ದು ರೇಸ್‌ನಿಂದ ಅಮೀರ್ ಖಾನ್ ಚಿತ್ರ ಹಿಂದೆ ಸರಿದಿದೆ. ಈ ಮೂಲಕ 'ಕೆಜಿಎಫ್ 2'ಗೆ ದಾರಿ ಮಾಡಿಕೊಟ್ಟಿದೆ. ಇನ್ನು ಲಾಲ್ ಸಿಂಗ್ ಛಡ್ಡಾ ಚಿತ್ರ ಆಗಸ್ಟ್‌ನಲ್ಲಿ ಬಿಡುಗಡೆಯಾಗಲಿದೆ. 

15 ದಿನ ಉಪವಾಸವಿದ್ದು 20 ಕೆಜಿ ತೂಕ ಇಳಿಸಿಕೊಂಡ Ira Khan!

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಮೀರ್ ಖಾನ್ ಪ್ರೊಡಕ್ಷನ್ ನಮ್ಮ ಸಿನಿಮಾ 'ಲಾಲ್ ಸಿಂಗ್ ಛಡ್ಡಾ' ಏಪ್ರಿಲ್ 14ರಂದು ಬಿಡುಗಡೆಯಾಗುತ್ತಿಲ್ಲ. ಅಂದುಕೊಂಡಂತೆ ಚಿತ್ರದ ಕೆಲಸಗಳು ಮುಗಿದಿಲ್ಲ. ಆ ಕಾರಣಕ್ಕಾಗಿ ಚಿತ್ರದ ಬಿಡುಗಡೆಯನ್ನು ಆಗಸ್ಟ್‌ಗೆ ಮುಂದೂಡಲಾಗಿದೆ. ಇನ್ನು ಅಮೀರ್​ ಖಾನ್​ ಚಿತ್ರ ರೇಸ್​ನಿಂದ ಹಿಂದೆ ಸರಿಯುವ ಘೋಷಣೆ ಮಾಡಿದ ಬೆನ್ನಲ್ಲೇ ಶಾಹಿದ್ ಕಪೂರ್ (Shahid Kapoor) ನಟನೆಯ 'ಜೆರ್ಸಿ' (Jersey) ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ಬಗ್ಗೆ ಘೋಷಣೆ ಮಾಡಿದ್ದು, 'ಕೆಜಿಎಫ್​ 2' ಹಾಗೂ 'ಜೆರ್ಸಿ' ನಡುವೆ ಇದೀಗ ಸ್ಪರ್ಧೆ ಏರ್ಪಟ್ಟಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more