Aaradhya New Hairstyle: ಕೊನೆಗೂ ಐಶ್ವರ್ಯಾ ಮಗಳ ಹಣೆ ನೋಡಾಯ್ತು: ಹೇರ್ ಸ್ಟೈಲ್ ಬದಲಿಸಿದ ಆರಾಧ್ಯ ಬಚ್ಚನ್ !

Aaradhya New Hairstyle: ಕೊನೆಗೂ ಐಶ್ವರ್ಯಾ ಮಗಳ ಹಣೆ ನೋಡಾಯ್ತು: ಹೇರ್ ಸ್ಟೈಲ್ ಬದಲಿಸಿದ ಆರಾಧ್ಯ ಬಚ್ಚನ್ !

Published : Mar 05, 2024, 10:34 AM ISTUpdated : Mar 05, 2024, 10:35 AM IST

ಆದರೀಗ ಐಶ್ ಬೇಬಿ ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ವಿವಾಹಪೂರ್ವ ಕಾರ್ಯಕ್ರಮಕ್ಕೆ ಹೊಸ ಹೇರ್‌ಸ್ಟೈಲ್‌ನಲ್ಲಿ ಬಂದು ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.

ಆರಾಧ್ಯ ಬಚ್ಚನ್(Aaradhya Bachchan) ಹೇರ್‌ಸ್ಟೈಲ್ ಬದಲಾಯಿಸೋಕೆ ಅಂಬಾನಿ 1000 ಕೋಟಿ ಖರ್ಚು ಮಾಡಬೇಕಾಯ್ತು ಎನ್ನುತ್ತಿದ್ದಾರೆ ನೆಟ್ಟಿಗರು. ಹೌದು, ಅನಂತ್- ರಾಧಿಕಾ ವಿವಾಹಪೂರ್ವ ಸಮಾರಂಭಕ್ಕೆ ಐಶ್ವರ್ಯಾ ರೈ(Aishwarya Rai) ಪುತ್ರಿ ಹೊಸ ಹೇರ್‌ಸ್ಟೈಲ್‌ನಲ್ಲಿ(Hairstyle) ಬಂದು ಎಲ್ಲರ ಗಮನ ಸೆಳೆದಿದ್ದಾಳೆ. ಸದಾ ಹಣೆಯ ಮೇಲೆ ಕೂದಲು ಇಳಿಸಿದ ರೀತಿ- ಆಡುಭಾಷೆಯಲ್ಲಿ ಬೇಬಿ ಶಾಮಿಲಿ ಹೇರ್‌ಸ್ಟೈಲ್- ಆರಾಧ್ಯ ಬಚ್ಚನ್ ಕಾಣಿಸಿಕೊಳ್ಳುತ್ತಿದ್ದುದು ದೊಡ್ಡ ಚರ್ಚೆಯ ವಿಷಯವಾಗಿತ್ತು. ಹಣೆ ದೊಡ್ಡದಿರಬಹುದೇ ಎಂದು ಹಲವರು ಅನುಮಾನ ಪಟ್ಟಿದ್ದರು. ಆದರೀಗ ಐಶ್ ಬೇಬಿ ಅನಂತ್ ಅಂಬಾನಿ(Anant Ambani)- ರಾಧಿಕಾ ಮರ್ಚೆಂಟ್(Radhika Merchant )ವಿವಾಹಪೂರ್ವ ಕಾರ್ಯಕ್ರಮಕ್ಕೆ ಹೊಸ ಹೇರ್‌ಸ್ಟೈಲ್‌ನಲ್ಲಿ ಬಂದು ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ.

ಇದನ್ನೂ ವೀಕ್ಷಿಸಿ:  Venu Swamy: ಈ ನಟನಿಗೆ ಜನ್ಮದಲ್ಲಿ ಮದುವೆ ಭಾಗ್ಯ ಇಲ್ವಂತೆ! ಖ್ಯಾತ ಜ್ಯೋತಿಷಿ ನುಡಿದ ಭವಿಷ್ಯವಾಣಿ ಯಾರ ಬಗ್ಗೆ..?

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more