ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

Published : Nov 01, 2022, 07:53 PM IST

ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಪುನೀತ್ ರಾಜ್‌ಕುಮಾರ್ ಅವರಿಗೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಸನ್ಮಾನಿಸಲಾಯಿತು.

ಬೆಂಗಳೂರು: ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಪುನೀತ್ ರಾಜ್‌ಕುಮಾರ್ ಅವರಿಗೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಸನ್ಮಾನಿಸಲಾಯಿತು. ಪುನೀತ್ ಪತ್ನಿ ಆಶ್ವಿನಿಯವರು ರಾಜ್ಯದ ಅತ್ಯುನ್ನತ್ತ ಪ್ರಶಸ್ತಿಯನ್ನು ಪತಿ ಪರವಾಗಿ ಸ್ವೀಕರಿಸಿದರು. ಆದರೆ ಈ ಸಂದರ್ಭದಲ್ಲಿ ಜೋರಾಗಿ ಮಳೆ ಬಂದ ಪರಿಣಾಮ ಅಲ್ಲಿ ವೇದಿಕೆಯಲ್ಲಿ ಅತಿಥಿಗಳು ಕೂರಲು ಇಟ್ಟಿದ್ದ ಕುರ್ಚಿಗಳೆಲ್ಲಾ ತೇವಗೊಂಡಿದ್ದವು. ಸನ್ಮಾನ ಸ್ವೀಕರಿಸುವ ಸಲುವಾಗಿ ಅಶ್ವಿನಿಯವರು ಕುರ್ಚಿಯ ಮೇಲೆ ಕೂರಾಬೇಕಾಗಿತ್ತು. ಆದರೆ ಈ ವೇಳೆ ಒದ್ದೆಯಾಗಿದ್ದ ಕುರ್ಚಿಯನ್ನು ಸಮೀಪದಲ್ಲೇ ಇದ್ದ ನಟ ಜೂನಿಯರ್ ಎನ್‌ಟಿಆರ್ ಅವರು ಒರೆಸುವ ಮೂಲಕ ಸರಳತೆ ಮೆರೆದರು. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!