ಪ್ರಭಾಸ್ ಫ್ಯಾನ್ಸ್‌ಗೆ  ಗುಡ್ ನ್ಯೂಸ್: ಸಂಕ್ರಾಂತಿಗೆ 'ಸಲಾರ್' ಗ್ಲಿಮ್ಸ್ ಬಿಡುಗಡೆ

ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಸಂಕ್ರಾಂತಿಗೆ 'ಸಲಾರ್' ಗ್ಲಿಮ್ಸ್ ಬಿಡುಗಡೆ

Published : Dec 26, 2022, 12:09 PM IST

ಸಲಾರ್ ಸಿನಿಮಾ ತಂಡ ನಟ ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡಲಿದ್ದು, ಸಂಕ್ರಾಂತಿ ಉಡುಗೊರೆಯಾಗಿ ಸ್ಪೆಷಲ್ ಗಿಫ್ಟ್ ನೀಡ್ತಿದೆ.

ಡಾರ್ಲಿಂಗ್ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್'ನ ಸಲಾರ್ ಸಿನಿಮಾ ಮೇಲೆ ಇಡೀ ದೇಶದ ಸಿನಿ ಪ್ರೇಕ್ಷಕರು ಕಣ್ಣಿಟ್ಟು ಕಾಯುತ್ತಿದ್ದಾರೆ. 2023ರ ಸೆಪ್ಟೆಂಬರ್ 28ರಂದು ಸಲಾರ್ ತೆರೆ ಮೇಲೆ ಮೂಡಿ ಬರಲಿದೆ. ಇದೀಗ ಮುಂದಿನ ವರ್ಷ ಸಂಕ್ರಾಂತಿ ಹಬ್ಬಕ್ಕೆ ಸಲಾರ್ ಟೀಂ ಕಡೆಯಿಂದ ಭರ್ಜರಿ ಗಿಫ್ಟ್ ಸಿಗುತ್ತಿದೆ. ಈಗಾಗ್ಲೆ 70 ರಷ್ಟು ಚಿತ್ರೀಕರಣ ಕಂಪ್ಲೀಟ್ ಮಾಡಿರೋ ನಿರ್ದೇಶಕ ಪ್ರಶಾಂತ್ ನೀಲ್ ಸಂಕ್ರಾಂತಿ ಹಬ್ಬದ ದಿನ ಸಲಾರ್ ಸಿನಿಮಾದ ಗ್ಲಿಮ್ಸ್ ಬಿಡುಗಡೆ ಮಾಡಲಿದ್ದಾರೆ. ಸಲಾರ್ ಸಿನಿಮಾ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ.

Yuva Rajkumar: ಯುವ ರಾಜ್ ಕುಮಾರ್‌ಗೆ ಸಿಕ್ಕ ಗೊಂಬೆ: ಕನ್ನಡಿಗರ ಹೃದಯ ಗೆಲ್ತಾರಾ 'ಹೃದಯಂ' ಬ್ಯೂಟಿ.?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more