Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!

Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!

Published : Dec 30, 2025, 04:03 PM ISTUpdated : Dec 30, 2025, 04:17 PM IST

ಸು ಫ್ರಂ ಸೋನಲ್ಲಿ ಸಖತ್​ ಆಗಿ ನಟಿಸಿ ಸೂಪರ್ ಎಂಟರ್​ಟೈನ್ಮೆಂಟ್ಗ ಕೊಟ್ಟಿದ್ದ ರಾಜ್ ಬಿ ಶೆಟ್ಟಿ 45 ಸಿನಿಮಾದಲ್ಲಿ ಸಿಂಪಲ್ಲಾಗಿ ಕಂಡು ಎಲ್ಲರ ಮನ ಗೆದ್ದು ಈ ವರ್ಷ ಮುಗಿಸಿದ್ದಾರೆ. ಆದ್ರೆ 2026 ಕೂಡ ನಂದೇ ಎನ್ನುತ್ತಿರೋ ಶೆಟ್ರು ರಾಕ್ಷಸರೇ ತುಂಬಿರೋ ರಕ್ಕಸಪುರಕ್ಕೆ ಎಂಟ್ರಿ ಕೊಟ್ಟಿದ್ದಾರೆ. 

ಸ್ಯಾಂಡಲ್ವುಡ್ನ ವರ್ಸಟೈಲ್ ಆ್ಯಕ್ಟರ್ ಹಾಗು ಬ್ಯುಸಿಯೆಸ್ಟ್ ನಟ ಅಂದ್ರೆ ಅದು ರಾಜ್ ಬಿ ಶೆಟ್ಟಿ.. ಸು ಫ್ರಂ ಸೋ ನಂತ್ರ ರಾಜ್  ಬಿ ಶೆಟ್ಟಿ ನಟಿಸಿದ 45 ಸಿನಿಮಾ ಕೂಡ ಅದ್ಭುತವಾಗಿ ಪ್ರದರ್ಶನ ಕಾಣ್ತಾಯಿದೆ.. ಇದಾದ ನಂತ್ರ ಲ್ಯಾಂಡ್ ಲಾರ್ಡ್ ಸಿನಿಮಾ ಕೂಡ ರಿಲೀಸ್ ಆಗ್ತಾಯಿದೆ. ಈ ಮಧ್ಯೆ ರಾಜ್ ಬಿ ಶೆಟ್ಟಿ ರಕ್ಕಸಪುರದೋಳ್ ಸಿನಿಮಾ ಮೂಲಕ ಮತ್ತೊಮ್ಮೆ ಮ್ಯಾಜಿಕ್ ಮಾಡಲು ಮುಂದಾಗಿದ್ದಾರೆ. 

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more