ಸಾಯಿ ಪಲ್ಲವಿಗೆ ಬಾಡಿಗಾರ್ಡ್ ಆದ ರಾಣಾ ದಗ್ಗುಬಾಟಿ

ಸಾಯಿ ಪಲ್ಲವಿಗೆ ಬಾಡಿಗಾರ್ಡ್ ಆದ ರಾಣಾ ದಗ್ಗುಬಾಟಿ

Published : Jun 14, 2022, 03:36 PM IST

ನಟಿ ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ಅಭಿನಯದ ವಿರಾಟ ಪರ್ವಂ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ. ಇತ್ತೀಚಿಗೆ ಸಮಾರಂಭವೊಂದರಲ್ಲಿ ಸಾಯಿ ಪಲ್ಲವಿಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಯೊಬ್ಬ ಏಕಾಏಕಿ ಸ್ಟೇಜ್ ಹತ್ತಿ ಬಂದರು. ಆಗ ಪಕ್ಕದಲ್ಲೇ ಇದ್ದ ರಾಣಾ ಸಾಯಿ ಪಲ್ಲವಿಯನ್ನು ರಕ್ಷಿಸಿದರು. 

ನಟಿ ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ಅಭಿನಯದ ವಿರಾಟ ಪರ್ವಂ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ. ಇತ್ತೀಚಿಗೆ ಸಮಾರಂಭವೊಂದರಲ್ಲಿ ಸಾಯಿ ಪಲ್ಲವಿಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಯೊಬ್ಬ ಏಕಾಏಕಿ ಸ್ಟೇಜ್ ಹತ್ತಿ ಬಂದರು. ಆಗ ಪಕ್ಕದಲ್ಲೇ ಇದ್ದ ರಾಣಾ ಸಾಯಿ ಪಲ್ಲವಿಯನ್ನು ರಕ್ಷಿಸಿದರು. ಅಭಿಮಾನಿಗಳು ಈ ರೀತಿ ವರ್ತಿಸುವುದು ಇದೇ ಮೊದಲಲ್ಲ. ಅಲ್ಲು ಅರ್ಜುನ್ ಅಭಿಮಾನಿಗಳು ಕೂಡ ಸಖತ್ ಕ್ರೇಜಿ. ಅಲ್ಲು ಅರ್ಜುನ್ ಕಂಡ ತಕ್ಷಣ ಏಕಾಏಕಿ ಅಭಿಮಾನಿಯೊಬ್ಬ ವೇದಿಕೆ ಹತ್ತಿ ಬಂದು ತಬ್ಬಿಕೊಂಡಿದ್ದ. ಅವನನ್ನ ವೇದಿಕೆ ಇಳಿಸಲು ಪ್ರಯತ್ನ ಪಟ್ಟರು ಸಾಧ್ಯವೇ ಆಗುವುದಿಲ್ಲ. ಫೈನಲ್ ಆಗಿ ಅಭಿಮಾನಿಯ ಅಭಿಮಾನಕ್ಕೆ ಅಲ್ಲು ಅರ್ಜನ್ ಮನಸ್ಸು ಕರಗಿ ಮಾತನಾಡಿಸಿ ಕಳುಹಿಸಿದರು. ನಟ ಸೂರ್ಯನನ್ನು ನೋಡಲು ಬಂದ ಅಭಿಮಾನಿಯ ಕಾಲಿಗೆ ಸೂರ್ಯ ಬಿದ್ದಿದ್ದರು. ತನ್ನ ಕಾಲಿಗೆ ಬಿದ್ದ ಫ್ಯಾನ್ಸ್ ಗಳ ಕಾಲು ಮುಟ್ಟಿ ನಮಸ್ಕಾರ ಮಾಡಿಕೊಳ್ಳೊದ್ರ ಜೊತೆಗೆ ಡ್ಯಾನ್ಸ್ ಮಾಡಿ ಫೋಟೋ ಕೂಡ ತೆಗೆಸಿಕೊಂಡು ಕಲುಹಿಸಿದ್ದರು. ಹೀಗೆ ಅಭಿಮಾನಿ ಮತ್ತು ನಟರ ನಡುವೆ ಅನೇಕ ಘಟನೆಗಳು ನಡೆದಿವೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more