ಶರಣ್ ಬಗ್ಗೆ ಶ್ರೀನಗರ ಕಿಟ್ಟಿ ಹೇಳಿದ್ದೇನು?

ಶರಣ್ ಬಗ್ಗೆ ಶ್ರೀನಗರ ಕಿಟ್ಟಿ ಹೇಳಿದ್ದೇನು?

Published : May 03, 2022, 04:39 PM IST
  • ಶರಣ್‌ ಹಾಗೂ ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ ಸಿನಿಮಾ
  • ಟ್ರೈಲರ್‌ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶ್ರೀನಗರ ಕಿಟ್ಟಿ
  • ಶರಣ್‌ ಹಾಗೂ ಆಶಿಕಾ ರಂಗನಾಥ್ ಹೊಗಳಿದ ಕಿಟ್ಟಿ

ಶರಣ್‌ ಹಾಗೂ ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ ಸಿನಿಮಾದ ಟ್ರೈಲರ್‌ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶ್ರೀನಗರ ಕಿಟ್ಟಿ  ಶರಣ್ ಅವರನ್ನು ಕೊಂಡಾಡಿದರು. ಶರಣ್ ಸರ್ ಕಲಾವಿದರಾಗಿ ತಲೆ ತಲೆಮಾರುಗಳಿಂದ ಇದ್ದು, ಅಭಿನಯದ ಜೊತೆ ಬದುಕಬೇಕು ಅಂತ ತೋರಿಸಿದ್ದಾರೆ ಎಂದರು. ಆಶಿಕಾ ರಂಗನಾಥ್ ತುಂಬಾ ಚೆನ್ನಾಗಿ ಕಾಣ್ತಿದ್ದಾರೆ ಎಂದು ಕಿಟ್ಟಿ ಹೇಳಿದರು. ಈ ವೇಳೆ ಧ್ರುವ ಸರ್ಜಾಗೆ ಅಭಿಮಾ‌ನಿಗಳು ಜೈ ಕಾರ
ಕೂಗಿದ್ದು, ಈ ವೇಳೆ ಧ್ರುವ ನನ್ನ ತಮ್ಮ‌ ಕಣ್ರೋ ಎಂದು ಶ್ರೀನಗರ ಕಿಟ್ಟಿ ಹೇಳಿದ್ರು. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more