ತಮಿಳುನಾಡು ಚುನಾವಣೆಗೆ ನಟ ದಳಪತಿ ವಿಜಯ್ ಸಿದ್ಧತೆ!

Aug 24, 2024, 5:46 PM IST

ತಮಿಳು ನಟ ವಿಜಯ್ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಅದರ ಭಾಗವಾಗಿ ಇಂದು ಪಕ್ಷದ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ನಟ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷ ಹಸರು ಅನೌನ್ಸ್ ಮಾಡಿದ್ರು. ಈಗ ಪಕ್ಷದ ಭಾವುಟ ಮತ್ತು ಚಿನ್ಹೆಯನ್ನ ಅನೌನ್ಸ್ ಮಾಡಿ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.