Deepika Padukone: ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿದ ದೀಪಿಕಾ ಫೋಟೋಗಳು

Deepika Padukone: ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿದ ದೀಪಿಕಾ ಫೋಟೋಗಳು

Suvarna News   | Asianet News
Published : Mar 19, 2022, 05:50 PM IST

ಸಿನಿಮಾ ಶೂಟಿಂಗ್​ ಮಾಡುವಾಗ ಎಷ್ಟು ಸಾಧ್ಯವೋ ಅಷ್ಟು ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತದೆ. ಯಾವುದೇ ದೃಶ್ಯವೂ ಲೀಕ್​ ಆಗಬಾರದು ಎಂದು ನಿರ್ದೇಶಕರು ಎಚ್ಚರಿಕೆ ವಹಿಸುತ್ತಾರೆ. ಆದರೆ ಇದೀಗ 'ಪಠಾಣ್' ಚಿತ್ರದ ನಟಿ ದೀಪಿಕಾ ಪಡುಕೋಣೆ ಫೋಟೋಸ್ ಲೀಕ್ ಆಗಿವೆ.

ಸಿನಿಮಾ ಶೂಟಿಂಗ್​ ಮಾಡುವಾಗ ಎಷ್ಟು ಸಾಧ್ಯವೋ ಅಷ್ಟು ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತದೆ. ಯಾವುದೇ ದೃಶ್ಯವೂ ಲೀಕ್​ ಆಗಬಾರದು ಎಂದು ನಿರ್ದೇಶಕರು ಎಚ್ಚರಿಕೆ ವಹಿಸುತ್ತಾರೆ. ಆದರೆ ಇದೀಗ 'ಪಠಾಣ್' (Pathaan) ಚಿತ್ರದ ನಟಿ ದೀಪಿಕಾ ಪಡುಕೋಣೆ (Deepika Padukone) ಫೋಟೋಸ್ ಲೀಕ್ ಆಗಿವೆ. ಹೌದು! ಸ್ಪೇನ್​ನಲ್ಲಿ ಶೂಟಿಂಗ್​ ನಡೆಯುತ್ತಿರುವಾಗ ದೀಪಿಕಾ ಪಡುಕೋಣೆ ಅವರು ಬಿಕಿನಿ (Bikini) ಧರಿಸಿ ಕ್ಯಾಮೆರಾ ಎದುರಿಸಿದ್ದಾರೆ. ಇದು 'ಪಠಾಣ್​' ಸಿನಿಮಾದ ಹಾಡಿನ ಶೂಟಿಂಗ್​ ಎಂದು ಕೂಡ ಹೇಳಲಾಗುತ್ತಿದ್ದು, ಹಲವು ಫೋಟೋಗಳು ಲೀಕ್​ ಆಗಿವೆ. 

ಅಬ್ಬಬ್ಬಾ! ವಿದೇಶದಲ್ಲಿ ಗಂಡಸರ ಟಾಯ್ಲೆಟ್‌ಗೆ ನುಗ್ಗಿದ Deepika Padukone!

ದೀಪಿಕಾ ಪಡುಕೋಣೆ ಅವರನ್ನು ಬಿಕಿನಿ ಗೆಟಪ್​ನಲ್ಲಿ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಸದ್ಯ ಈ ಫೋಟೋಸ್​ ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ಸಖತ್ ವೈರಲ್ (Viral)​ ಆಗಿವೆ. ಇನ್ನು 'ಪಠಾಣ್' ಚಿತ್ರದಲ್ಲಿ ಶಾರುಖ್​ ಖಾನ್​ (Shah Rukh Khan) ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ದೀಪಿಕಾ ಪಡುಕೋಣೆ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ಆಕ್ಷನ್ ಕಟ್ ಹೇಳುತ್ತಿದ್ದು, ಜಾನ್​ ಅಬ್ರಾಹಂ (John Abraham) ಕೂಡ ಈ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
Read more