Actress Hema: ನನ್ನನ್ನು ಯಾಕೆ ಹೀಗೆ ತೋರಿಸ್ತೀರಾ? ನಾನು ಕೊಲೆ ಮಾಡಿದ್ದೀನಾ?: ನಟಿ ಹೇಮಾ ಮಾಧ್ಯಮದವರ ಮೇಲೆ ಗರಂ

Actress Hema: ನನ್ನನ್ನು ಯಾಕೆ ಹೀಗೆ ತೋರಿಸ್ತೀರಾ? ನಾನು ಕೊಲೆ ಮಾಡಿದ್ದೀನಾ?: ನಟಿ ಹೇಮಾ ಮಾಧ್ಯಮದವರ ಮೇಲೆ ಗರಂ

Published : Jun 05, 2024, 05:57 PM IST

ಆನೇಕಲ್ ಕೋರ್ಟ್‌ಗೆ ಸಿಸಿಬಿ ಪೊಲೀಸರು ನಟಿ ಹೇಮಾರನ್ನು ಕರೆತಂದಿದ್ದು, ಈ ವೇಳೆ ಅವರು ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ.
 

ಆನೇಕಲ್: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ರೇವ್ ಪಾರ್ಟಿ ಪ್ರಕರಣಕ್ಕೆ(Electronic City Rave Party case) ಸಂಬಂಧಿಸಿದಂತೆ ತೆಲುಗು ನಟಿ ಹೇಮಾ(Actress Hema) ಆನೇಕಲ್ ಕೋರ್ಟ್‌ಗೆ (Anekal Court) ಹಾಜರು ಪಡಿಸಲಾಯಿತು. ಆನೇಕಲ್ ಕೋರ್ಟ್‌ಗೆ ಸಿಸಿಬಿ ಪೊಲೀಸರು(CCB police) ಕರೆದು ತಂದರು. ಮತ್ತೆ ಮಾಧ್ಯಮದವರ ಮೇಲೆ ನಟಿ ಹೇಮಾ ಹರಿಹಾಯ್ದಿದ್ದಾರೆ. ಯಾಕೆ ನನ್ನನ್ನು ಹೀಗೆ ತೋರಿಸ್ತೀರಾ? ನಾನು ಕೊಲೆ ಮಾಡಿದ್ದೀನಾ ಎಂದು ಕೂಗಾಡಿದ್ದಾರೆ. ಮಧ್ಯರಾತ್ರಿಯಲ್ಲಿ ನನ್ನನ್ನು ಕರೆದುಕೊಂಡು ಬಂದಿದ್ದಾರೆ. ಪೊಲೀಸರ ವಾಹನದಿಂದ ಇಳಿಯುತ್ತಿದ್ದಂತೆ ಮಾಧ್ಯಮದವರ ಮೇಲೆ ಫುಲ್ ಗರಂ ಆಗಿದ್ದಾರೆ.   ಪಿಪಿ ವಾದಕ್ಕೆ ಹೇಮಾ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸಂತೋಷ ಎಂಬ ಖಾಸಗಿ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಲಾಗಿದೆ. ನ್ಯಾಯಾಲಯ ಖಾಸಗಿ ಆಸ್ಪತ್ರೆ ವರದಿಗೆ ಮನ್ನಣೆ ನೀಡಬಾರದು. ಎಫ್ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಹಾಗಾಗಿ ಸಿಸಿಬಿ ಕಸ್ಟಡಿಗೆ ನೀಡಬಾರದು ಎಂದು ನ್ಯಾಯಾಧೀಶರಿಗೆ ಮನವಿ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Satish Jarakiholi: ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದ್ರೆ ಈ ರೀತಿಯ ಫಲಿತಾಂಶ ನಿರೀಕ್ಷಿತ: ಸತೀಶ್ ಜಾರಕಿಹೊಳಿ

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?