ನಯನತಾರಾಗೆ ಹುಟ್ಟುಹಬ್ಬದ ಸಂಭ್ರಮ: ಗಂಡನಿಗೆ ಬಂಪರ್ ಗಿಫ್ಟ್ ಕೊಟ್ಟ ಲೇಡಿ ಸೂಪರ್ ಸ್ಟಾರ್

ನಯನತಾರಾಗೆ ಹುಟ್ಟುಹಬ್ಬದ ಸಂಭ್ರಮ: ಗಂಡನಿಗೆ ಬಂಪರ್ ಗಿಫ್ಟ್ ಕೊಟ್ಟ ಲೇಡಿ ಸೂಪರ್ ಸ್ಟಾರ್

Published : Nov 20, 2022, 02:25 PM IST

ಲೇಡಿ ಸೂಪರ್ ಸ್ಟಾರ್ ನಯನತಾರಾ 38ನೇ ವರ್ಷಕ್ಕೆ ಕಾಲಿಟ್ಟಿದ್ದು, ಹುಟ್ಟು ಹಬ್ಬದ ಪ್ರಯುಕ್ತ ತಮ್ಮ ಗಂಡನಿಗೆ ತಾವೇ ಭರ್ಜರಿ ನೀಡಿದ್ದಾರೆ.

ನಟಿ ನಯನತಾರಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ. ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಯನತಾರಾ 20 ಕೋಟಿ ರೂಪಾಯಿ ಬೆಲೆ ಬಾಳುವ ಬಂಗಲೆಯನ್ನು ಪತಿಗೆ ಗಿಫ್ಟ್‌ ಆಗಿ ಕೊಟ್ಟಿದ್ದಾರೆ. ಬರ್ತ್ ಡೇ ನಯನತಾರಾ ಅವರದ್ದು, ಆದ್ರೆ ಗಿಫ್ಟ್‌  ಸಿಕ್ಕಿದ್ದು ಅವರ ಗಂಡನಿಗೆ. ಇದನ್ನು ನೋಡಿ ಸಿಕ್ಕರೆ ಇಂತಹ ಹೆಂಡತಿ ಸಿಗಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

ಸೊರಗಿದ್ದ ಬಾಲಿವುಡ್‌ಗೆ ಜೀವ ತುಂಬಿದ ಅಜಯ್ ದೇವಗನ್; ಜಿಗಿದ 'ದೃಶ್ಯಂ 2' ಕಲೆಕ್ಷನ್

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
Read more