Nayanthara Marriage: ಬಾಯ್‍ಫ್ರೆಂಡ್ ವಿಘ್ನೇಶ್ ಜೊತೆ ಗುಟ್ಟಾಗಿ ಮದುವೆಯಾದ್ರಾ ನಯನತಾರಾ?

Nayanthara Marriage: ಬಾಯ್‍ಫ್ರೆಂಡ್ ವಿಘ್ನೇಶ್ ಜೊತೆ ಗುಟ್ಟಾಗಿ ಮದುವೆಯಾದ್ರಾ ನಯನತಾರಾ?

Suvarna News   | Asianet News
Published : Mar 17, 2022, 07:04 PM IST

ಕಾಲಿವುಡ್‌ನ ಲೇಡಿ ಸೂಪರ್ ಸ್ಟಾರ್ ನಯನತಾರ ಕೊನೆಗೂ ಮದುವೆಯ ಸುದ್ದಿ ಕೊಟ್ಟಿದ್ದಾರೆ.  ಬಾಯ್‍ಫ್ರೆಂಡ್ ವಿಘ್ನೇಶ್ ಶಿವನ್ ಜತೆ ಕಾಣಿಸಿಕೊಳ್ಳುತ್ತಿದ್ದ ನಯನಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.  

ಕಾಲಿವುಡ್‌ನ (Kollywood) ಲೇಡಿ ಸೂಪರ್ ಸ್ಟಾರ್ ನಯನತಾರ (Nayanthara) ಕೊನೆಗೂ ಮದುವೆಯ ಸುದ್ದಿ ಕೊಟ್ಟಿದ್ದಾರೆ.  ಬಾಯ್‍ಫ್ರೆಂಡ್ ವಿಘ್ನೇಶ್ ಶಿವನ್ (Vignesh Shivan) ಜತೆ ಕಾಣಿಸಿಕೊಳ್ಳುತ್ತಿದ್ದ ನಯನಾ ವೈವಾಹಿಕ (Marriage) ಜೀವನಕ್ಕೆ ಕಾಲಿಟ್ಟಿದ್ದಾರೆ.  ಇಬ್ಬರು ರಹಸ್ಯವಾಗಿ ಮದುವೆಯಾಗಿದ್ದಾರೆ (Social Media) ಎನ್ನುವುದು ಹಾಟ್ ಟಾಪಿಕ್. ನಯನತಾರಾ ಮತ್ತು ವಿಘ್ನೇಶ್ ಚೆನ್ನೈನ ದೇವಾಲಯವೊಂದಜ್ಜೆ ಜತೆಯಾಗಿ  ಭೇಟಿ ನೀಡಿರುವ ಪೋಟೋಗಳು ಮದುವೆ ಕತೆ ಹೇಳುತ್ತಿವೆ. ಕಾಳಿಗಂಬಾಳ್ ದೇವಸ್ಥಾನಕ್ಕೆ ಜೋಡಿ ಭೇಟಿ ನೀಡಿರುವ ಚಿತ್ರಗಳು ವೈರಲ್ ಆಗುತ್ತವೆ. 

Rashmika Mandanna: ನ್ಯಾಷ್‌ನಲ್ ಕ್ರಶ್ ರಶ್ಮಿಕಾ ಬಟ್ಟೆ ಡಿಸೈನರ್ ಯಾರು ಗೊತ್ತಾ?

ಅಭಿಮಾನಿಗಳು ಈ ಚಿತ್ರವನ್ನು ಬಹಳ ಗಂಭೀರವಾಗಿ ಗಮನಿಸಿದ್ದಾರೆ. ನಯನತಾರಾ ಸಿಂಧೂರ ಧರಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ಅಭಿಮಾನಿಗಳು  ನಯನತಾರಾ ಮತ್ತು ವಿಘ್ನೇಶ್ ದಾಂಪತ್ಯ ಜೀವನದ ಶುಭ ಕೋರಿದ್ದಾರೆ. ಜೋಡಿ ಭೇಟಿ ನೀಡಿದ ಸಂದರ್ಭ ಅಭಿಮಾನಿಗಳು ಮುತ್ತಿಗೆ ಹಾಕಿ ಸೆಲ್ಫಿ ಕ್ಲಿಕ್ಕಿಸಿಕೊಂಡರು. ನಟಿ ಹಣೆಯ ಮೇಲೆ ಸಿಂಧೂರ ಗಮನಿಸಿ 'ಹ್ಯಾಪಿ ಮ್ಯಾರಿಡ್ ಲೈಫ್ ಟು ಯು ಡಿಯರ್'. 'ಸುಂದರ ಜೋಡಿ ದೇವರು ಆಶೀರ್ವದಿಸಲಿ', ಮದುವೆಯಾದ್ರಾ, ಹೀಗೆ ಹಾರೈಕೆಯೊಂದಿಗೆ ತರೇವಾರಿ ಕಮೆಂಟ್ ಗಳು ಹರಿದು ಬಂದಿವೆ. ನಯನತಾರಾ ಮತ್ತು ವಿಘ್ನೇಶ್ ಶಿವನ್ ರಿಲೇಶನ್ ಶಿಪ್‌ನಲ್ಲಿ ಇದ್ದು ಸರಿ ಸುಮಾರು ಏಳು ವರ್ಷಗಳೇ ಸಂದಿವೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more