Pawan Kalyan: ಭೀಮ್ಲಾ ನಾಯಕ್' ನೋಡಿ ಬೇಜಾರಾದ​ ಆದ ನಿತ್ಯಾ ಮೆನನ್

Pawan Kalyan: ಭೀಮ್ಲಾ ನಾಯಕ್' ನೋಡಿ ಬೇಜಾರಾದ​ ಆದ ನಿತ್ಯಾ ಮೆನನ್

Suvarna News   | Asianet News
Published : Mar 02, 2022, 04:05 PM IST

ಟಾಲಿವುಡ್ ನಟ ಪವನ್​ ಕಲ್ಯಾಣ್​ ನಟನೆಯ 'ಭೀಮ್ಲಾ ನಾಯಕ್​' ಸಿನಿಮಾ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ರಿಮೇಕ್​ ಆದರೂ ಒಳ್ಳೆಯ ಆ್ಯಕ್ಷನ್​ ದೃಶ್ಯಗಳನ್ನು ಬೆರೆಸಿ, ತೆಲುಗು​ ಮಂದಿಗೆ ಇಷ್ಟವಾಗುವಂತೆ ಬದಲಾಯಿಸಿ ಸಿನಿಮಾವನ್ನು ತೆರೆಮೇಲೆ ತರಲಾಗಿದೆ. ಈ ಸಿನಿಮಾ ಬಗ್ಗೆ ನಾಯಕಿ ನಿತ್ಯಾ ಮೆನನ್​ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

ಟಾಲಿವುಡ್ (Tollywood) ನಟ ಪವನ್​ ಕಲ್ಯಾಣ್ (Pawan Kalyan)​ ನಟನೆಯ 'ಭೀಮ್ಲಾ ನಾಯಕ್​' (Bheemla Nayak) ಸಿನಿಮಾ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ರಿಮೇಕ್​ ಆದರೂ ಒಳ್ಳೆಯ ಆ್ಯಕ್ಷನ್​ ದೃಶ್ಯಗಳನ್ನು ಬೆರೆಸಿ, ತೆಲುಗು​ ಮಂದಿಗೆ ಇಷ್ಟವಾಗುವಂತೆ ಬದಲಾಯಿಸಿ ಸಿನಿಮಾವನ್ನು ತೆರೆಮೇಲೆ ತರಲಾಗಿದೆ. ಈ ಸಿನಿಮಾ ಬಗ್ಗೆ ನಾಯಕಿ ನಿತ್ಯಾ ಮೆನನ್ (Nithya Menon)​ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ. 

ನಟ Pawan Kalyan ಫಿಲ್ಮಂ ಪೋಸ್ಟರ್‌ಗೆ ಹಾಲಿನ ಅಭಿಷೇಕ ಮಾಡಿದ ಮಹಿಳಾ ಫ್ಯಾನ್!

ಪವನ್ ಕಲ್ಯಾಣ್​ ಅವರು ಈ ಸಿನಿಮಾದಲ್ಲಿ ಪೊಲೀಸ್​ ಆಗಿ ಕಾಣಿಸಿಕೊಂಡಿದ್ದಾರೆ. ಇವರ ಪತ್ನಿಯಾಗಿ ನಿತ್ಯಾ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ಹೆಚ್ಚು ಹೊತ್ತು ತೆರೆಮೇಲೆ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗಿದ್ದು, ಗೆಸ್ಟ್ ಅಪಿಯರೆನ್ಸ್ ರೀತಿಯಲ್ಲಿ ತೋರಿಸಲಾಗಿದೆಯಂತೆ. ಈ ಕಾರಣಕ್ಕೆ ನಿತ್ಯಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಸಾಗರ್‌.ಕೆ. ಚಂದ್ರಾ ನಿರ್ದೇಶನ ಮಾಡುತ್ತಿದ್ದು, ಸಿತಾರಾ ಎಂಟರ್ಟೈನ್‌ಮೆಂಟ್‌ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳವನ್ನು ಹೂಡಿಕೆ ಮಾಡಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more