ಸಾಲು ಸಾಲು ಸೋಲಿನಿಂದ ಕಂಗಾಲಾಗಿ ಕಾಪು ದೇವಸ್ಥಾನಕ್ಕೆ ಬಂದ್ರಾ ಪೂಜಾ ಹೆಗ್ಡೆ?

ಸಾಲು ಸಾಲು ಸೋಲಿನಿಂದ ಕಂಗಾಲಾಗಿ ಕಾಪು ದೇವಸ್ಥಾನಕ್ಕೆ ಬಂದ್ರಾ ಪೂಜಾ ಹೆಗ್ಡೆ?

Published : May 05, 2022, 04:27 PM IST

ಸೌತ್ ಸುಂದರಿ ಖ್ಯಾತ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ಮಾರಿ ಗುಡಿ ಗೆ ಇತ್ತಿಚಿಗಷ್ಟೇ ಭೇಟಿ ನೀಡಿದರು. ಕಾಪು ಮಾರಿಯಮ್ಮನ ಅಪಾರ ಭಕ್ತೆ ಯಾದ ಪೂಜಾ ಹೆಗ್ಡೆ ಈ ಹಿಂದೆಯೂ ಹಲವು ಬಾರಿ ಬಂದು ದೇವಿಯ ದರ್ಶನ ಪಡೆದಿದ್ದಾರೆ. ಎಷ್ಟೇ ಪ್ರಖ್ಯಾತಿ ಗಳಿಸಿದ್ರು ಆಗಾಗ ತಮ್ಮ ಪೂರ್ವಜರ ಊರಿನಲ್ಲಿ ಕಾಣಿಸಿಕೊಳ್ತಾರೆ ಪೂಜಾ.

ಸೌತ್ ಸುಂದರಿ ಖ್ಯಾತ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ಮಾರಿ ಗುಡಿ ಗೆ ಇತ್ತಿಚಿಗಷ್ಟೇ ಭೇಟಿ ನೀಡಿದರು. ಕಾಪು ಮಾರಿಯಮ್ಮನ ಅಪಾರ ಭಕ್ತೆ ಯಾದ ಪೂಜಾ ಹೆಗ್ಡೆ ಈ ಹಿಂದೆಯೂ ಹಲವು ಬಾರಿ ಬಂದು ದೇವಿಯ ದರ್ಶನ ಪಡೆದಿದ್ದಾರೆ.  ಮುಂಬೈನಲ್ಲಿ ಹುಟ್ಟಿ ಬೆಳೆದರೂ, ಪೂಜಾ ಹೆಗ್ಡೆಯ ಮೂಲ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು.ಎಷ್ಟೇ ಪ್ರಖ್ಯಾತಿ ಗಳಿಸಿದ್ರು ಆಗಾಗ ತಮ್ಮ ಪೂರ್ವಜರ ಊರಿನಲ್ಲಿ ಕಾಣಿಸಿಕೊಳ್ತಾರೆ ಪೂಜಾ. ಅವಕಾಶ ಸಿಕ್ಕಾಗಲೆಲ್ಲ ಕಾಪುವಿಗೆ ಆಗಮಿಸಿ ಹೊಸ ಮಾರಿಗುಡಿಗೆ ಭೇಟಿಕೊಟ್ಟು ದೇವಿಯ ದರ್ಶನ ಮಾಡುತ್ತಾ ಬಂದಿದ್ದಾರೆ. ಇಂದು ಕೂಡ ಕುಟುಂಬ ಸಹಿತರಾಗಿ ಬಂದು ಬಹಳ ಹೊತ್ತು ಮಾರಿಗುಡಿಯಲ್ಲಿ ಕಳೆದರು...ದರ್ಶನ ಪಾತ್ರಿಯ ಮುಂದೆ ತನ್ನ ಉತ್ತಮ ಭವಿಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು ಪೂಜಾ ಹೆಗ್ಡೆ

 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more