ವಿಚಿತ್ರ ಬೇಡಿಕೆಯಿಟ್ಟ ಅಭಿಮಾನಿಯ ಆಸೆಯನ್ನು ರಶ್ಮಿಕಾ ಈಡೇರಿಸಿದ್ರಾ?

ವಿಚಿತ್ರ ಬೇಡಿಕೆಯಿಟ್ಟ ಅಭಿಮಾನಿಯ ಆಸೆಯನ್ನು ರಶ್ಮಿಕಾ ಈಡೇರಿಸಿದ್ರಾ?

Published : Sep 29, 2022, 03:00 PM IST

ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್‍ನಲ್ಲಿ ತುಂಬಾ ಬ್ಯುಸಿಯಾಗಿದ್ದು, ತಮ್ಮ ನಟನೆಯ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ. ಈ ಚಮಕ್ ಹುಡುಗಿಗೆ ಅದೆಷ್ಟೋ ಅಭಿಮಾನಿಗಳ ಬಳಗವೇ ಇದೆ. ರಶ್ಮಿಕಾ ಮಂದಣ್ಣ ಅಂದ್ರೆ ಕ್ರೇಜ್, ಹೋದ ಕಡೆಯೆಲ್ಲಾ ಅಭಿಮಾನಿಗಳು ರಶ್ಮಿಕಾ ನೋಡಿ ಖಷಿಯಾಗ್ತಿದ್ದಾರೆ. 

ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್‍ನಲ್ಲಿ ತುಂಬಾ ಬ್ಯುಸಿಯಾಗಿದ್ದು, ತಮ್ಮ ನಟನೆಯ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ. ಈ ಚಮಕ್ ಹುಡುಗಿಗೆ ಅದೆಷ್ಟೋ ಅಭಿಮಾನಿಗಳ ಬಳಗವೇ ಇದೆ. ರಶ್ಮಿಕಾ ಮಂದಣ್ಣ ಅಂದ್ರೆ ಕ್ರೇಜ್, ಹೋದ ಕಡೆಯೆಲ್ಲಾ ಅಭಿಮಾನಿಗಳು ರಶ್ಮಿಕಾ ನೋಡಿ ಖಷಿಯಾಗ್ತಿದ್ದಾರೆ. ಕನ್ನಡ ಚಿತ್ರರಂಗದ ಮೂಲಕ ತಮ್ಮ ವೃತ್ತಿ ಜೀವನ ಶುರು ಮಾಡಿದಾಕೆ, ಬಾಲಿವುಡ್, ಟಾಲಿವುಡ್‍ನಲ್ಲಿ ಬಹುಬೇಡಿಯ ನಟಿ ಆಗಿದ್ದಾರೆ. ಸದಾ ಚಿತ್ರೀಕರಣದಲ್ಲಿ ಬ್ಯುಸಿ ಆಗಿರುವುದರಿಂದ, ಬೇರೆ ಬೇರೆ ಕಡೆ ಶೂಟಿಂಗ್‌ಗಾಗಿ ತೆರಳುತ್ತಾರೆ. ಹೀಗೆ ಹೋಗುವಾಗ ಹುಚ್ಚು ಅಭಿಮಾನಿ ಒಬ್ಬ ತನ್ನ ಎದೆ ಮೇಲೆ ಆಟೋಗ್ರಾಫ್ ಹಾಕಿ ಎಂದು ಹಠ ಹಿಡಿದು ಹಾಕಿಸಿಕೊಂಡು ಹೋಗಿದ್ದಾನೆ. ಹೌದು! ಗುಡ್ ಬೈ ಚಿತ್ರದ ಪ್ರಮೋಶನ್‍ಗೆ ಹೋಗಿದ್ದ ರಶ್ಮಿಕಾ ಅವರಿಗೆ ಅಭಿಮಾನಿಯೊಬ್ಬ ಗೋಗರೆದು ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ನೀವು ಅಂದ್ರೆ ತುಂಬಾ ಇಷ್ಟ  ನಾನು ನಿಮ್ಮ ದೊಡ್ಡ ಅಭಿಮಾನಿ ಎಂದಿದ್ದಾನೆ. ರಶ್ಮಿಕಾಗೂ ಅದನ್ನು ಕಂಡು ಖುಷಿಯಾಗಿದೆ. ಮೇಡಂ ನಿಮ್ಮ ಆಟೋಗ್ರಾಫ್ ಬೇಕು ಎನ್ನುತ್ತಾನೆ. ಹಾಕಲು ಹೋದ್ರೆ, ಎದೆ ಮೇಲೆ ಆಟೋಗ್ರಾಫ್ ಬೇಕೇ ಬೇಕು ಎನ್ನುತ್ತಾನೆ. ಕೊನೆಗೆ ರಶ್ಮಿಕಾ ಅಭಿಮಾನಿ ಎದೆ ಮೇಲೆ ಆಟೋಗ್ರಾಫ್ ಹಾಕಿ ಹೋಗ್ತಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more