Rashmika Mandanna: 'ಮಿಷನ್ ಮಜ್ನು' ಚಿತ್ರದ ಹಾಡು ಬಿಡುಗಡೆ: ರಶ್ಮಿಕಾ ನೋಡಿ ಫ್ಯಾನ್ಸ್ ಫಿದಾ

Rashmika Mandanna: 'ಮಿಷನ್ ಮಜ್ನು' ಚಿತ್ರದ ಹಾಡು ಬಿಡುಗಡೆ: ರಶ್ಮಿಕಾ ನೋಡಿ ಫ್ಯಾನ್ಸ್ ಫಿದಾ

Published : Dec 28, 2022, 02:56 PM IST

ನಟಿ ರಶ್ಮಿಕಾ ಮಂದಣ್ಣ ಈಗ ಬಿಟೌನ್'ನಲ್ಲಿ ಮತ್ತೆ ಅಗ್ನಿಪರೀಕ್ಷೆಗೆ ಸಿದ್ಧರಾಗಿದ್ದು, ಮಿಷನ್ ಮಜ್ನು ಮೂಲಕ ಮತ್ತೆ ಎಂಟ್ರಿ ಕೊಡುತ್ತಿದ್ದಾರೆ.

ಯಾವಾಗಲೂ ವಿಭಿನ್ನ ಪಾತ್ರಗಳ ಮೂಲಕವೇ ಹೆಚ್ಚು ಸೆಳೆಯೋ ರಶ್ಮಿಕಾ, ಈಗ ಮಿಷನ್ ಮಜ್ನು ಸಿನಿಮಾದಲ್ಲಿ ಕಣ್ಣು ಕಾಣದ ಹುಡುಗಿ ರೋಲ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ರಶ್ಮಿಕಾ ಕೆಮಿಸ್ಟ್ರಿ ಹೇಗೆ ವರ್ಕ್ ಆಗಿದೆ ಅಂತ ಹೇಳೋಕೆ ಮಿಷನ್ ಮಜ್ನು ಸಿನಿಮಾದ ರಬ್ಬಾ ಜಾಂದಾ ಸಾಂಗ್ ಒಂದು ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ರಶ್ಮಿಕಾ ಕ್ಯೂಟ್ನೆಸ್ ಜೊತೆ ರೋಮ್ಯಾಂಟಿಕ್ ಫೀಲ್ ಕೊಟ್ಟಿದ್ದಾರೆ.

Shah Rukh Khan; ನಾನು ರಾತ್ರಿ ಬ್ಯಾಟ್‌ಮ್ಯಾನ್ ಬೆಳಗ್ಗೆ ಸೂಪರ್‌ಮ್ಯಾ ...

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more