Rashmika Mandanna in Pushpa: ಡಬ್ಬಿಂಗ್ ವಿಚಾರಕ್ಕೆ ಟ್ರೋಲ್ ಆದ ರಶ್ಮಿಕಾ

Rashmika Mandanna in Pushpa: ಡಬ್ಬಿಂಗ್ ವಿಚಾರಕ್ಕೆ ಟ್ರೋಲ್ ಆದ ರಶ್ಮಿಕಾ

Suvarna News   | Asianet News
Published : Dec 12, 2021, 01:01 PM IST

ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಹಲವು ವಿಚಾರಕ್ಕೆ ಟ್ರೋಲ್​ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ 'ಪುಷ್ಪ' ನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಹೀಗಾಗಿ ಟ್ರೇಲರ್‌ನ್ನು ಕನ್ನಡದಲ್ಲೂ ರಿಲೀಸ್​ ಮಾಡಲಾಗಿದೆ. ಆದರೆ, ರಶ್ಮಿಕಾ ಕನ್ನಡ ಅವತರಣಿಕೆಗೆ ಡಬ್​ ಮಾಡಿಲ್ಲ.

ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ (Rashmika Mandanna) ಹಲವು ವಿಚಾರಕ್ಕೆ ಟ್ರೋಲ್​ (Troll) ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ 'ಪುಷ್ಪ' (Pushpa) ಸಿನಿಮಾದ ಟ್ರೇಲರ್ (Trailer) ಬಿಡುಗಡೆಯಾಗಿದ್ದು, ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಹೀಗಾಗಿ ಟ್ರೇಲರ್‌ನ್ನು ಕನ್ನಡದಲ್ಲೂ ರಿಲೀಸ್​ ಮಾಡಲಾಗಿದೆ. ಆದರೆ, ರಶ್ಮಿಕಾ ಕನ್ನಡ ಅವತರಣಿಕೆಗೆ ಡಬ್​ ಮಾಡಿಲ್ಲ. ಹಾಗೂ ಡಿಸೆಂಬರ್​ 9ರಂದು 'ಆರ್​ಆರ್​ಆರ್​' (RRR) ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದ್ದು, ಚಿತ್ರದ ಕನ್ನಡ ಅವತರಣಿಕೆಗೆ ಜ್ಯೂ.ಎನ್​ಟಿಆರ್ (Jr.NTR), ರಾಮ್​ ಚರಣ್ (Ram Charan)​ ಅವರೇ ಡಬ್​ ಮಾಡಿದ್ದಾರೆ.

Rashmika Mandanna Trolled: ಕನ್ನಡದಲ್ಲಿ ರಶ್ಮಿಕಾಗೆ ಇಷ್ಟವಾದ ನಟರೇ ಇಲ್ವಂತೆ?

ಈಗ 'ಪುಷ್ಪ' ಮತ್ತು 'ಆರ್​ಆರ್​ಆರ್​' ಟ್ರೇಲರ್​ ವಿಚಾರ ಇಟ್ಟುಕೊಂಡು ಚರ್ಚೆ ಮಾಡಲಾಗುತ್ತಿದೆ. ಜ್ಯೂ.ಎನ್​ಟಿಆರ್​ ಅಂತಹ ಪರಭಾಷೆ ಕಲಾವಿದರು ಕನ್ನಡದಲ್ಲಿ ಡಬ್​ ಮಾಡಿದ್ದಾರೆ. ಪರಭಾಷೆಯವರು ಕಷ್ಟವಾದರೂ ಆದಷ್ಟು ಪ್ರಯತ್ನಿಸಿ ಕನ್ನಡ ಮಾತನಾಡುತ್ತಿದ್ದಾರೆ. ಹೀಗಿರುವಾಗ, ಕರ್ನಾಟಕದವರಾಗಿ, ಕನ್ನಡ ಅವತರಣಿಕೆಯನ್ನು ರಶ್ಮಿಕಾ ಡಬ್​ ಮಾಡುವುದಿಲ್ಲ ಎಂದರೆ ಅದು ಎಷ್ಟು ಸರಿ? ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more