ಪಾಪರಾಜಿ ನೋಡಿ ಓಡೋಡಿ ಹೋದ ಸಮಂತಾ; ಯಾಕಿಷ್ಟು ಅವಸರ ಎಂದ ಫ್ಯಾನ್ಸ್

ಪಾಪರಾಜಿ ನೋಡಿ ಓಡೋಡಿ ಹೋದ ಸಮಂತಾ; ಯಾಕಿಷ್ಟು ಅವಸರ ಎಂದ ಫ್ಯಾನ್ಸ್

Published : Aug 03, 2022, 03:50 PM IST

ಸ್ಯಾಮ್ ಮುಂಬೈ ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.ಏರ್ಪೋರ್ಟ್ ನಿಂದ ಹೊರಬರುತ್ತಿದ್ದಂತೆ ಪಾಪರಾಜಿಗಳು ಸಮಂತಾ ಫೋಟೋ ಕ್ಲಿಕ್ಕಿಸಲು ಮುಗಿಬಿದ್ದಿದ್ದಾರೆ. ಆದರೆ ಸಮಂತಾ ಕ್ಯಾಮರಾಗಳನ್ನು ನೋಡುತ್ತಿದ್ದಂತೆ ಅಲ್ಲಿಂದ ವೇಗವಾಗಿ ಹೊರಡು ಹೋಗಿದ್ದಾರೆ.  
 

ಸೌತ್ ಬ್ಯೂಟಿ ಸಮಂತಾ ರುತ್ ಪ್ರಭು ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು ಮತ್ತು ಹಿಂದಿ ಎರಡರಲ್ಲೂ ಸಮಂತಾ ಬ್ಯುಸಿಯಾಗಿದ್ದಾರೆ. ಹಾಗಾಗಿ ಸ್ಯಾಮ್ ಆಗಾಗ ಹೈದರಾಬಾದ್ ಮತ್ತ ಮುಂಬೈ ಅಂತ ಓಡಾಡುತ್ತಿರುತ್ತಾರೆ. ಸದ್ಯ ಸ್ಯಾಮ್ ಮುಂಬೈ ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.ಏರ್ಪೋರ್ಟ್ ನಿಂದ ಹೊರಬರುತ್ತಿದ್ದಂತೆ ಪಾಪರಾಜಿಗಳು ಸಮಂತಾ ಫೋಟೋ ಕ್ಲಿಕ್ಕಿಸಲು ಮುಗಿಬಿದ್ದಿದ್ದಾರೆ. ಆದರೆ ಸಮಂತಾ ಕ್ಯಾಮರಾಗಳನ್ನು ನೋಡುತ್ತಿದ್ದಂತೆ ಅಲ್ಲಿಂದ ವೇಗವಾಗಿ ಹೊರಡು ಹೋಗಿದ್ದಾರೆ. ಮಾಸ್ಕ್ ಕೂಡ ತೆಗಿಯದೆ ಪಾಪರಾಜಿಗಳು ಕರೆದರೂ ತಿರುಗಿ ನೋಡದೆ ಅಲ್ಲಿಂದ ಹೊರಟರು. ಸಮಂತಾ  ಯಾಕೆ ಅಷ್ಟು ಗಡಿಬಿಡಿಯಲ್ಲಿದ್ದರೂ ಎಂದು ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದಾರೆ. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more