Pushpa Part 2: ಮತ್ತೊಮ್ಮೆ ಅಲ್ಲು ಅರ್ಜುನ್ ಜೊತೆ ಸೊಂಟ ಬಳುಕಿಸಲಿದ್ದಾರಾ ಸಮಂತಾ?

Pushpa Part 2: ಮತ್ತೊಮ್ಮೆ ಅಲ್ಲು ಅರ್ಜುನ್ ಜೊತೆ ಸೊಂಟ ಬಳುಕಿಸಲಿದ್ದಾರಾ ಸಮಂತಾ?

Suvarna News   | Asianet News
Published : Jan 12, 2022, 01:15 PM IST

'ಪುಷ್ಪ' ಪಾರ್ಟ್‌ 2 ಗೆ ಸಮಂತಾ ಅವರಿಗೆ ಅವಕಾಶ ನೀಡೋದು ಅನುಮಾನ ಎನ್ನಲಾಗುತ್ತಿದ್ದು, ಎರಡನೇ ಪಾರ್ಟ್​ನಲ್ಲೂ ಅವರು ಬಂದರೆ ಸಿನಿಮಂದಿ ಮೊದಲಿನಷ್ಟೇ ಕ್ರೇಜ್​ ತೋರಿಸುತ್ತಾರೆ ಎಂಬುದು ಅನುಮಾನ. ಹೀಗಾಗಿ, ಹೊಸ ನಟಿಯರಿಗೆ ಚಾನ್ಸ್​ ನೀಡೋಕೆ ನಿರ್ದೇಶಕ ಸುಕುಮಾರ್ ನಿರ್ಧರಿಸಿದ್ದಾರೆ.

ಭಾರತೀಯ ಚಿತ್ರರಂಗದಲ್ಲಿ ದೊಡ್ಡ ದಾಖಲೆ ಮಾಡಿದ ಪ್ಯಾನ್ ಇಂಡಿಯಾ ಸಿನಿಮಾ 'ಪುಷ್ಪ' (Pushpa). ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಜೋಡಿಯಾಗಿ ನಟಿಸಿರುವ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿತ್ತು. ಈ ಚಿತ್ರದಲ್ಲಿ ಸಮಂತಾ (Samantha) ಹಾಕಿದ  'ಊ ಅಂಟಾವಾ' ಸ್ಟೆಪ್‌ಗೆ ವಿಶ್ವವೇ ಫಿದಾ ಆಗಿತ್ತು. ಈ ಸಿನಿಮಾ ಗೆಲುವಿನಿಂದ ನಿರ್ದೇಶಕ ಸುಕುಮಾರ್​ಗೆ (Sukumar) ಹೊಸ ಹುರುಪು ಬಂದಿದೆ. ಅವರು ಪಾರ್ಟ್​ 2 ಕೆಲಸದಲ್ಲಿ ಬ್ಯುಸಿಯಾಗಿದ್ದು, ಈ ಬಾರಿ ಅವರು ಐಟಂ ಸಾಂಗ್​ ಬಗ್ಗೆ ವಿಶೇಷ ಆಸಕ್ತಿ ತೋರಿದ್ದಾರೆ. 

Pushpa Item Song: ಊ ಅಂಟಾವಾ ಹಾಡಿಗಾಗಿ 15 ದಿನ ಬೆವರಿಳಿಸಿದ್ದಾರಂತೆ ಸಮಂತಾ!

ಹೌದು! ಸುಕುಮಾರ್​ ತಮ್ಮ ಪ್ರತಿ ಸಿನಿಮಾದಲ್ಲಿ ಐಟಂ ಸಾಂಗ್​ಗೆ ಆದ್ಯತೆ ನೀಡುತ್ತಾರೆ. ಸ್ಟಾರ್​ ನಟಿಯರನ್ನು ಕರೆಸಿ ಡ್ಯಾನ್ಸ್ ಮಾಡಿಸುತ್ತಾರೆ.  'ಊ ಅಂಟಾವಾ' ಹಾಡಿನಲ್ಲಿ ಕುಣಿಯೋಕೆ ಆರಂಭದಲ್ಲಿ ಸನ್ನಿ ಲಿಯೋನ್​, ನೋರಾ ಫತೇಹಿ ಮೊದಲಾದವರಿಗೆ ಆಫರ್​ ನೀಡಲಾಗಿತ್ತು. ಆದರೆ, ಡೇಟ್ಸ್​ ಹೊಂದಾಣಿಕೆಯಾಗದೇ ಸಮಂತಾ ಈ ಆಫರನ್ನು ಒಪ್ಪಿಕೊಂಡು ಹಾಡಿಗೆ ಸೊಂಟ ಬಳುಕಿಸಿದ್ದರು. ಇದೀಗ 'ಪುಷ್ಪ' ಪಾರ್ಟ್‌ 2 ಗೆ ಸಮಂತಾ ಅವರಿಗೆ ಅವಕಾಶ ನೀಡೋದು ಅನುಮಾನ ಎನ್ನಲಾಗುತ್ತಿದ್ದು, ಎರಡನೇ ಪಾರ್ಟ್​ನಲ್ಲೂ ಅವರು ಬಂದರೆ ಸಿನಿಮಂದಿ ಮೊದಲಿನಷ್ಟೇ ಕ್ರೇಜ್​ ತೋರಿಸುತ್ತಾರೆ ಎಂಬುದು ಅನುಮಾನ. ಹೀಗಾಗಿ, ಹೊಸ ನಟಿಯರಿಗೆ ಚಾನ್ಸ್​ ನೀಡೋಕೆ ಸುಕುಮಾರ್ ನಿರ್ಧರಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more