Shriya Saran: ಬೀಚ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ಶ್ರೀಯಾ

Sep 14, 2022, 3:21 PM IST

ಬಹುಭಾಷಾ ನಟಿ ಶ್ರೀಯಾ ಶರಣ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಆಗಾಗ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಸದ್ಯ ಮತ್ತೆ ಸಿನಿಮಾರಂಗದಲ್ಲಿ ಸಕ್ರೀಯರಾಗಿರುವ ಶ್ರೀಯಾ ಕನ್ನಡ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಯಾ ಸಖತ್ ಎಂಜಾಯ್ ಮಾಡಿದ್ದಾರೆ. ನಟಿಮಣಿಯರಿಗೆ ಬೀಚ್ ಎಂದರೆ ತುಂಬಾ ಇಷ್ಟ. ಶ್ರೀಯಾ ಏನು ಹೊರತಾಗಿಲ್ಲ. ಜನ್ಮದಿನವನ್ನು ಶ್ರೀಯಾ ಬೀಚ್‌ನಲ್ಲಿ ಸೆಲೆಬ್ರೇಟ್ ಮಾಡಿದ್ದಾರೆ. ತನ್ನ ಕುಟುಂಬದ ಜೊತೆ ಮಸ್ತ್ ಎಂಜಾಯ್  ಮಾಡಿದ್ದಾರೆ. ಬೀಚ್‌ನಲ್ಲಿ ಬಿಕಿನಿಯಲ್ಲಿ ಮಿಂಚಿರುವ ಶ್ರೀಯಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀಯಾ ಶೇರ್ ಮಾಡಿರುವ ಫೋಟೋಗಳಿಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದುಬರುತ್ತಿವೆ. ಅನೇಕರು ಹುಟ್ಟುಹಬ್ಬದ ವಿಶ್ ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment