ಪುಷ್ಪ-2 ಬಳಿಕ ಹೆಚ್ಚಾಯ್ತು ಶ್ರೀಲೀಲಾ ಬೇಡಿಕೆ: ಪೂಜಾ ಹೆಗ್ಡೆಗೆ ಟಕ್ಕರ್ ಕೊಟ್ಟ ಕಿಸಿಕ್ ಬ್ಯೂಟಿ!

ಪುಷ್ಪ-2 ಬಳಿಕ ಹೆಚ್ಚಾಯ್ತು ಶ್ರೀಲೀಲಾ ಬೇಡಿಕೆ: ಪೂಜಾ ಹೆಗ್ಡೆಗೆ ಟಕ್ಕರ್ ಕೊಟ್ಟ ಕಿಸಿಕ್ ಬ್ಯೂಟಿ!

Published : Dec 12, 2024, 01:38 PM IST

ಶ್ರೀಲೀಲಾ ‘ಪುಷ್ಪ 2’ ಸಿನಿಮಾದಲ್ಲಿ ಐಟಂ ಹಾಡಿಗೆ ಸೊಂಟ ಬಳುಕಿಸಿದ ಮೇಲೆ ಬೇಡಿಕೆ ಹೆಚ್ಚಾಗಿದೆ. ನಾಗಚೈತನ್ಯ ನಟನೆಯ 24ನೇ ಸಿನಿಮಾಗೆ  ಶ್ರೀಲೀಲಾ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ.

ಶ್ರೀಲೀಲಾ ‘ಪುಷ್ಪ 2’ ಸಿನಿಮಾದಲ್ಲಿ ಐಟಂ ಹಾಡಿಗೆ ಸೊಂಟ ಬಳುಕಿಸಿದ ಮೇಲೆ ಬೇಡಿಕೆ ಹೆಚ್ಚಾಗಿದೆ. ನಾಗಚೈತನ್ಯ ನಟನೆಯ 24ನೇ ಸಿನಿಮಾಗೆ  ಶ್ರೀಲೀಲಾ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಅಸಲಿಗೆ ಮೊದಲು ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಟಿಸೋದು ಫಿಕ್ಸ್ ಆಗಿತ್ತು. ಆದ್ರೀಗ ಕರಾವಳಿ ಬ್ಯೂಟಿಗೆ ಟಕ್ಕರ್ ಕೊಟ್ಟು ಶ್ರೀಲೀಲಾ ಈ ಆಫರ್ ಗಿಟ್ಟಿಸಿಕೊಂಡಿದ್ದಾಳೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಕಪೂರ್ ಫ್ಯಾಮಿಲಿ!: ಬಾಲಿವುಡ್​ನ ಬಡಾ ಖಾಂಧಾನ್ ಕಪೂರ್ ಕುಟುಂಬದ  ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ರಾಜ್ ಕಪೂರ್ ಅವರ 100ನೇ ವರ್ಷದ ಜಯಂತಿಯನ್ನು ಕಪೂರ್ ಕುಟುಂಬ ಆಚರಿಸುತ್ತಿದ್ದು, ಪ್ರಧಾನಿಯವರಿಗೆ ಆಹ್ವಾನ ನೀಡಲಾಗಿದೆ.ಜೊತೆಗೆ ಒಂದು ಅಮೂಲ್ಯ ಉಡುಗೊರೆಯನ್ನೂ ನೀಡಿದ್ದಾರೆ.   

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
Read more