ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಶ್ರೀದೇವಿ ಮಗಳು: ಜ್ಯೂ. ಎನ್‌.ಟಿ.ಆರ್‌ಗೆ ನಾಯಕಿಯಾದ ಜಾಹ್ನವಿ ಕಪೂರ್

ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಶ್ರೀದೇವಿ ಮಗಳು: ಜ್ಯೂ. ಎನ್‌.ಟಿ.ಆರ್‌ಗೆ ನಾಯಕಿಯಾದ ಜಾಹ್ನವಿ ಕಪೂರ್

Published : Nov 04, 2022, 12:42 PM IST

ದಕ್ಷಿಣ ಭಾರತದತ್ತ ನಟಿ ಜಾಹ್ನವಿ ಕಪೂರ್ ಮುಖ ಮಾಡಿದ್ದು, ತೆಲುಗು ಸಿನಿಮಾದಲ್ಲಿ ಧಡಕ್ ಚೆಲುವೆ ನಟಿಸುತ್ತಿದ್ದಾರೆ. 

ನಟಿ ಶ್ರೀದೇವಿ ಮಗಳು ಜಾಹ್ನವಿ ಇದೀಗ ಟಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದು, ಯಂಗ್ ಟೈಗರ್ ಜ್ಯೂ.ಎನ್.ಟಿ.ಆರ್ ಸಿನಿಮಾದಲ್ಲಿ ನಾಯಕಿಯಾಗಿ ಜಾಹ್ನವಿಗೆ ಬಿಗ್ ಚಾನ್ಸ್ ಸಿಕ್ಕಿದೆ. ಜ್ಯೂ. ಎನ್.ಟಿ.ಆರ್. ಹೊಸ ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶಿಸುತ್ತಿದ್ದು, ಆ ಚಿತ್ರಕ್ಕೆ ಜಾನ್ವಿ ಕಪೂರ್ ಹೀರೋಯಿನ್ ಆಗುತ್ತಿದ್ದಾರೆ.

BBK9; ಕ್ಯಾಪ್ಟನ್‍‍ಗೆ ಕಳಪೆ ಪಟ್ಟ, ಅನುಪಮಾ ವಿರುದ್ಧ ಮುಗಿಬಿದ್ದ ಉಳಿದ ಸ್ಪರ್ಧಿಗಳು

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more