Jun 19, 2021, 3:23 PM IST
ಬಹುಭಾಷಾ ನಟಿ ತಮನ್ನಾ ಸಿನಿಮಾ ನಂತರ ವೆಬ್ ಸೀರಿಸ್‌ನಲ್ಲಿ ಬ್ಯುಸಿಯಾದರು. ಇದೀಗ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ತೆಲುಗು ಕಿರುತೆರೆಯಲ್ಲಿ ಪ್ರಸಾರವಾಗುಲಿರುವ ಅಡುಗೆ ಕಾರ್ಯಕ್ರಮಕ್ಕೆ ನಿರೂಪಣೆ ಮಾಡುತ್ತಾರಂತೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment