ವಿವಾದದ ಸುತ್ತ ಆದಿಪುರುಷ್ ಸಿನಿಮಾ!

ವಿವಾದದ ಸುತ್ತ ಆದಿಪುರುಷ್ ಸಿನಿಮಾ!

Published : Oct 08, 2022, 12:41 PM ISTUpdated : Oct 08, 2022, 12:45 PM IST

ರಾಮಾಯಣ ಆಧಾರಿತ ಬಹುನಿರೀಕ್ಷಿತ ಆದಿಪುರುಷ್ ಸಿನಿಮಾದ ವಿರುದ್ಧ ಆರೋಪಗಳು ಕೇಳಿಬರುತ್ತಿದ್ದು, ಕೇವಲ ರಾಮ, ರಾವಣ, ಆಂಜನೇಯ ಅಷ್ಟೆ ಅಲ್ಲದೆ ಸೀತೆ ಗೂ ಅವಮಾನಿಸಲಾಗಿದೆ ಎಂದು ಆದಿಪುರುಷ್ ಹಲವರ ಕೆಂಗಣ್ಣಿಗೆ ಗುರಿಯಾಗಿದೆ.
 

ಆದಿಪುರುಷ್ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದ್ದಂತೆ  ನೆಗೆಟಿವ್ ಆಗಿ ಸದ್ದು ಮಾಡುತ್ತಿದ್ದು,  ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದ ಪ್ರಭಾಸ್ ಅಭಿಮಾನಿಗಳಿಗೆ ಟೀಸರ್ ನಿರಾಸೆಯನ್ನು ತರಿಸಿದೆ.  ಚಿತ್ರದಲ್ಲಿ ಪ್ರಭಾಸ್ ಪಾತ್ರದಲ್ಲಿ ರಾಮನಿಗೆ ಹುರಿ ಮೀಸೆ,  ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿರೋ ಸೈಫ್ ಅಲಿ ಖಾನ್ ಗಡ್ಡಧಾರಿಯಾಗಿರುವುದರ ಜೊತೆಗೆ ಆಂಜನೇಯನಿಗೆ ಚರ್ಮದ ಬಟ್ಟೆಯನ್ನು ತೊಡಿಸಿರುವುದು  ಹಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ಚಿತ್ರದಲ್ಲಿ ಸೀತೆಯ ಪಾತ್ರ ಮಾಡಿರುವ ಕೃತಿ  ತೂಗುಯ್ಯಾಲೆಯಲ್ಲಿ ಹಸಿ ಬಿಸಿಯಾಗಿ ಕಾಣಿಸಿಕೊಂಡಿದ್ದು, ಸೀತೆಯನ್ನ ನೋಡಿದರೆ ಭಕ್ತಿ ಭಾವನೆ ಮೂಡುವುದಿಲ್ಲ  ಎಂದು ಹೇಳಲಾಗುತ್ತಿದೆ. ಒಟ್ಟಾರೆ ಆದಿಪುರುಷ್ ಒಂದೊಂದೇ ವಿವಾದಗಳನ್ನು ಸುತ್ತಿಕೊಳ್ಳುತ್ತಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more