ವಿಮಾನದಲ್ಲೂ ರಜನಿಯದ್ದೇ 'ದರ್ಬಾರ್'; ತಲೈವಾ ಸಿನಿಮಾಗಷ್ಟೆ ಇಂಥಾ ಕ್ರೇಜ್!

ವಿಮಾನದಲ್ಲೂ ರಜನಿಯದ್ದೇ 'ದರ್ಬಾರ್'; ತಲೈವಾ ಸಿನಿಮಾಗಷ್ಟೆ ಇಂಥಾ ಕ್ರೇಜ್!

Suvarna News   | Asianet News
Published : Jan 03, 2020, 03:16 PM ISTUpdated : Jan 03, 2020, 04:31 PM IST

ಹೊಸವರ್ಷ ಆಗಮನವಾಗುತ್ತಿದ್ದಂತೆ ಈಗ  ಎಲ್ಲೆಲ್ಲೂ  ಸೂಪರ್​ಸ್ಟಾರ್ ರಜಿನಿಕಾಂತ್ ಮೇನಿಯಾ ಶುರುವಾಗಿದೆ.  ತಲೈವಾ 'ದರ್ಬಾರ್' ಮಾಡೋಕೆ ರೆಡಿಯಾಗಿದ್ದಾರೆ.  'ದರ್ಬಾರ್' ಚಿತ್ರದ ಪೋಸ್ಟರ್ ಗಳನ್ನು ವಿಮಾನಗಳಲ್ಲಿ ಅಂಟಿಸಲಾಗಿದೆ. ಎರಡು ವಿಮಾನಕ್ಕೆ ದರ್ಬಾರ್ ಹೆಸರು ಇಡಲಾಗಿದೆ. ಸೂಪರ್ ಸ್ಟಾರ್ ದರ್ಬಾರ್ ಪೋಸ್ಟರ್ ಅನ್ನು ವಿಮಾನದ ಮೇಲೆ ದೊಡ್ಡದಾಗಿ ಹಾಕಲಾಗಿದೆ. 

ಹೊಸವರ್ಷ ಆಗಮನವಾಗುತ್ತಿದ್ದಂತೆ ಈಗ  ಎಲ್ಲೆಲ್ಲೂ  ಸೂಪರ್​ಸ್ಟಾರ್ ರಜಿನಿಕಾಂತ್ ಮೇನಿಯಾ ಶುರುವಾಗಿದೆ.  ತಲೈವಾ 'ದರ್ಬಾರ್' ಮಾಡೋಕೆ ರೆಡಿಯಾಗಿದ್ದಾರೆ.  'ದರ್ಬಾರ್' ಚಿತ್ರದ ಪೋಸ್ಟರ್ ಗಳನ್ನು ವಿಮಾನಗಳಲ್ಲಿ ಅಂಟಿಸಲಾಗಿದೆ. ಎರಡು ವಿಮಾನಕ್ಕೆ ದರ್ಬಾರ್ ಹೆಸರು ಇಡಲಾಗಿದೆ.

ಸೂಪರ್ ಸ್ಟಾರ್ ದರ್ಬಾರ್ ಪೋಸ್ಟರ್ ಅನ್ನು ವಿಮಾನದ ಮೇಲೆ ದೊಡ್ಡದಾಗಿ ಹಾಕಲಾಗಿದೆ. ದರ್ಬಾರ್ ವಿಮಾನ ನೋಡಿ ಅಭಿಮಾನಿಗಳು ಸಂತಸಪಡುತ್ತಿದ್ದಾರೆ. ಸಂಕ್ರಾಂತಿಗೆ ಮೊದಲೆ ಅಂದರೆ 9ನೇ ತಾರೀಖಿನಂದು ರಜಿನಿ ದರ್ಬಾರ್ ಸಿನಿಮಾ ವರ್ಲ್ಡ್​ವೈಡ್ ರಿಲೀಸ್ ಆಗುತ್ತಿದ್ದು. ಸಿನಿಮಾ ಜನವರಿ 9 ಕ್ಕೆ ತೆರೆಕಾಣುತ್ತಿದೆ.

ಜನವರಿ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!