ಆರ್.ಆರ್.ಆರ್, ಕೆಜಿಎಫ್-2 ಹಿಂದಿಕ್ಕಿದ ಕಾಂತಾರ: ಐಎಂಡಿಬಿಯಲ್ಲಿ ದಾಖಲೆ ಉಡೀಸ್.

ಆರ್.ಆರ್.ಆರ್, ಕೆಜಿಎಫ್-2 ಹಿಂದಿಕ್ಕಿದ ಕಾಂತಾರ: ಐಎಂಡಿಬಿಯಲ್ಲಿ ದಾಖಲೆ ಉಡೀಸ್.

Published : Oct 15, 2022, 01:18 PM IST

ಕಾಂತಾರ ಸಿನಿಮಾವು ಚಿತ್ರಮಂದಿರದಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಇದೀಗ ಐಎಂಡಿಬಿ ರೇಟಿಂಗ್​ನಲ್ಲಿ ದಾಖಲೆ ಬರೆದಿದ್ದು, 10ಕ್ಕೆ 9.6 ಅಂಕ ಪಡೆದುಕೊಂಡಿದೆ.
 

ರಿಷಬ್​ ಶೆಟ್ಟಿ ಹೆಣೆದ ಕಾಂತಾರ ಚಿತ್ರದ ಕಥೆಗೆ ಪ್ರೇಕ್ಷಕರು ಫಿದಾ ಆಗಿದ್ದು, ಚಿತ್ರಕ್ಕೆ ಅಭಿಮಾನಿಗಳು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಇನ್ನು ಇದೀಗ ಐಎಂಡಿಬಿ ವೆಬ್​ಸೈಟ್​ನಲ್ಲೂ ಈ ಸಿನಿಮಾ ಉತ್ತಮ ರೇಟಿಂಗ್​ ಪಡೆದುಕೊಂಡಿದ್ದು, 10 ಅಂಕಗಳಿಗೆ 9.6 ಅಂಕ ಪಡೆದು ದಾಖಲೆ ಬರೆದಿದೆ. ಆರ್ ಆರ್ ಆರ್, ಕೆಜಿಎಫ್ 2 ಚಿತ್ರಕ್ಕಿಂತಲೂ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರಾ ಚಿತ್ರ ಅತಿಹೆಚ್ಚು IMDb ರೇಟಿಂಗ್ ಪಡೆದಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more