ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್‌ ಮಗಳು: ಬಚ್ಚನ್ ಮೊಮ್ಮಗನ ಜೊತೆ ಸುಹಾನ ಡೇಟಿಂಗ್ !

ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್‌ ಮಗಳು: ಬಚ್ಚನ್ ಮೊಮ್ಮಗನ ಜೊತೆ ಸುಹಾನ ಡೇಟಿಂಗ್ !

Published : Jan 03, 2024, 10:25 AM ISTUpdated : Jan 03, 2024, 11:12 AM IST

ಸುಹಾನಾ ಖಾನ್​ ಅಮಿತಾಭ್​ ಬಚ್ಚನ್​ ಮೊಮ್ಮಗ ಅಗಸ್ತ್ಯ ನಂದಾ ಸದ್ಯ ಹಾಟ್‌ ಟಾಪಿಕ್‌ ಆಗಿದ್ದು, ಇಬ್ಬರು ಡೇಟಿಂಗ್‌ ಮಾಡುತ್ತಿದ್ದಾರೆ.

ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​ ಅಮಿತಾಭ್​ ಬಚ್ಚನ್​ ಮೊಮ್ಮಗ ಅಗಸ್ತ್ಯ ನಂದಾ ಜೊತೆ ಡೇಟಿಂಗ್​(Dating) ಮಾಡುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿದೆ. ಇವರಿಬ್ಬರು ನ್ಯೂ ಇಯರ್‌ ಕಾರ್ಯಕ್ರಮಕ್ಕೆ ಇಬ್ಬರೂ ಒಟ್ಟಿಗೆ ಹೋಗಿ ಬಂದಿರೋದನ್ನು ಎಲ್ಲಾರೂ ನೋಡಿದ್ದಾರೆ. ಹಾಗಾಗಿ ಸುಹಾನಾ ಖಾನ್(Suhana Khan)​ ಅಮಿತಾಭ್​ ಬಚ್ಚನ್​ ಮೊಮ್ಮಗ ಅಗಸ್ತ್ಯ ನಂದಾ(Agastya Nanda) ಹಾಟ್‌ ಟಾಪಿಕ್‌ ಆಗಿದ್ದಾರೆ. ಶಾರುಖ್ ಖಾನ್ ಅವರ ಪುತ್ರಿ ಸುಹಾನಾ ಖಾನ್ ಮತ್ತು ಅಮಿತಾಭ್​ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರು ಜೋಯಾ ಅಖ್ತರ್ ಅವರ 'ದಿ ಆರ್ಚೀಸ್' ಚಿತ್ರದೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಲಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಮ್ ಚರಣ್ ಹಳೇ ಡ್ರಾಮ ವಿಡಿಯೋ ವೈರಲ್! ನಟನ ಕಾಲೇಜ್ ಡೇಸ್ ಹೇಗಿತ್ತು ಗೊತ್ತಾ..?

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!