ವಿಘ್ನೇಶ್‌ಗಿಂತ ದೊಡ್ಡವರು ನಯನತಾರಾ; ಹಾಗಾದ್ರೆ ವಯಸ್ಸಿನ ಅಂತರವೆಷ್ಟು?

ವಿಘ್ನೇಶ್‌ಗಿಂತ ದೊಡ್ಡವರು ನಯನತಾರಾ; ಹಾಗಾದ್ರೆ ವಯಸ್ಸಿನ ಅಂತರವೆಷ್ಟು?

Published : Jun 14, 2022, 03:57 PM IST

ನಯನತಾರಾ ಮತ್ತು ವಿಘ್ನೇಶ್ ಶಿವನ್ ಕಳೆದ ನಾಲ್ಕು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ನಡುವಿನ ವಯಸ್ಸಿನ ಅಂತರ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅಂದಹಾಗೆ ನಯನತಾರಾಗಿಂತ ಪತಿ ವಿಘ್ನೇಶ್ ಶಿವನ್ ಚಿಕ್ಕವರು. ಇಬ್ಬರ ನಡುವಿನ ವಯಸ್ಸಿನ ಅಂತರವೆಷ್ಟು ಎನ್ನುವ ವಿವರ ಈ ವಿಡಿಯೋದಲ್ಲಿದೆ. 


 

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಮದುವೆಯಾಗಿ ಮೂರು ಐದು ದಿನಗಳೇ ಕಳೆದಿವೆ. ಜೂನ್ 9ರಂದು ನಯನತಾರಾ ಮತ್ತು ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಅನೇಕ ಸ್ಟಾರ್ ಕಲಾವಿದರು ಹಾಜರಾಗಿದ್ದರು. ರಜನಿಕಾಂತ್, ಶಾರುಖ್ ಖಾನ್, ದಳಪತಿ ವಿಜಯ್ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಭಾಗಿಯಾಗಿ ನಯನತಾರಾ ಜೊತೆಗೆ ಶುಭಹಾರೈಸಿದರು. ನಯನತಾರಾ ಮತ್ತು ವಿಘ್ನೇಶ್ ಶಿವನ್ ಕಳೆದ ನಾಲ್ಕು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ನಡುವಿನ ವಯಸ್ಸಿನ ಅಂತರ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅಂದಹಾಗೆ ನಯನತಾರಾಗಿಂತ ಪತಿ ವಿಘ್ನೇಶ್ ಶಿವನ್ ಚಿಕ್ಕವರು. ಇಬ್ಬರ ನಡುವಿನ ವಯಸ್ಸಿನ ಅಂತರವೆಷ್ಟು ಎನ್ನುವ ವಿವರ ಈ ವಿಡಿಯೋದಲ್ಲಿದೆ. 
 

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more