Gangubai Kathiawadi Trailer: ಕಾಮಾಟಿಪುರದ ಗಂಗೂಬಾಯಿ ಲುಕ್‌ನಲ್ಲಿ ಆಲಿಯಾ ಭಟ್​!

Gangubai Kathiawadi Trailer: ಕಾಮಾಟಿಪುರದ ಗಂಗೂಬಾಯಿ ಲುಕ್‌ನಲ್ಲಿ ಆಲಿಯಾ ಭಟ್​!

Suvarna News   | Asianet News
Published : Feb 06, 2022, 03:25 PM ISTUpdated : Feb 06, 2022, 03:29 PM IST

ಆಲಿಯಾ ಭಟ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' ಟ್ರೇಲರ್ ಶುಕ್ರವಾರ ಬಿಡುಗಡೆಯಾಗಿದೆ. ಸಂಜಯ್ ಲೀಲಾ ಬನ್ಸಾಲಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಥೆಯು ಗುಜರಾತಿನ ಕಥಿಯಾವಾರದಲ್ಲಿ ವಾಸಿಸುವ ಗಂಗೂಬಾಯಿಯ ಜೀವನದ ಕುರಿತಾಗಿದೆ. 

ಆಲಿಯಾ ಭಟ್ (Alia Bhatt) ಅಭಿನಯದ ಬಹು ನಿರೀಕ್ಷಿತ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' (Gangubai Kathiawadi) ಟ್ರೇಲರ್  (Trailer) ಶುಕ್ರವಾರ ಬಿಡುಗಡೆಯಾಗಿದೆ. ಸಂಜಯ್ ಲೀಲಾ ಬನ್ಸಾಲಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಆಲಿಯಾ ಮುಂಬೈನ ರೆಡ್ ಲೈಟ್ ಏರಿಯಾದ ಕಾಮಟಿಪುರದ ಪವರ್‌ಫುಲ್‌ ಮಹಿಳೆ ಗಂಗೂಬಾಯಿ ಪಾತ್ರದಲ್ಲಿ ನಟಿಸಿದ್ದಾರೆ.ಈ ಸಿನಿಮಾವು ನೈಜ ಕಥೆ ಆಧಾರಿತವಾಗಿದೆ. 

ಅಬ್ಬಬ್ಬಾ! ವಿದೇಶದಲ್ಲಿ ಗಂಡಸರ ಟಾಯ್ಲೆಟ್‌ಗೆ ನುಗ್ಗಿದ Deepika Padukone!

ಕಥೆಯು ಗುಜರಾತಿನ ಕಥಿಯಾವಾರದಲ್ಲಿ ವಾಸಿಸುವ ಗಂಗೂಬಾಯಿಯ ಜೀವನದ ಕುರಿತಾಗಿದೆ. ಈ ಚಿತ್ರ ಫೆಬ್ರವರಿ 25 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಅಜಯ್ ದೇವಗನ್ (Ajay Devgan) ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಂಜಯ್ ಲೀಲಾ ಬನ್ಸಾಲಿಯವರ 'ಗಂಗೂಬಾಯಿ ಕಥಿಯಾವಾಡಿ' ಚಿತ್ರದ ಕಥೆಯು 'ದಿ ಮಾಫಿಯಾ ಕ್ವೀನ್ ಆಫ್ ಮುಂಬೈ' ಈ ಪುಸ್ತಕವನ್ನು ಹುಸೇನ್ ಜೈದಿ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
Read more